ದ್ವಿದಿನಗಳ ಮಲ್ಪೆ ಬೀಚ್‌ ಉತ್ಸವಕ್ಕೆ ಚಾಲನೆ

Team Udayavani, Feb 2, 2020, 5:27 AM IST

0102MLP1

ಮಲ್ಪೆ: ಸೈಂಟ್‌ ಮೇರೀಸ್‌ ದ್ವೀಪದಲ್ಲಿ 4.25 ಕೋ.ರೂ. ವೆಚ್ಚದ ತೇಲು ಜೆಟ್ಟಿ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆಗೆ ಟೆಂಡರ್‌ಗೆ
ಕಳುಹಿಸಲಾಗಿದೆ. ಶೀಘ್ರ ಜೆಟ್ಟಿ ನಿರ್ಮಾಣ ಆರಂಭವಾಗಲಿದೆ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

ಅವರು ಶನಿವಾರ ಎರಡು ದಿನಗಳ ಬೀಚ್‌ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಲ್ಪೆ ಪಡುಕರೆ ಭಾಗದಲ್ಲಿ 3 ಐಲ್ಯಾಂಡ್‌ ಇರುವುದರಿಂದ ಪ್ರವಾಸಿ ಬೋಟ್‌ಗಳು ತಂಗಲು ಇಲ್ಲಿ ಮರೀನ ನಿರ್ಮಾಣ ಮಾಡುವ ಯೋಜನೆ ಇದೆ. ಅದಾದರೆ ಪಡುಕರೆ ಬೀಚ್‌ ದೇಶದಲ್ಲೇ ಅತ್ಯಂತ ಪ್ರಸಿದ್ಧ ಮತ್ತು ಸುರಕ್ಷಿತ ಬೀಚ್‌ ಆಗಲಿದೆ. ಇದಕ್ಕೆ ಸ್ಥಳೀಯರ ಸಹಕಾರವೂ ಅಗತ್ಯ. ಮುಂದಿನ ದಿನಗಳಲ್ಲಿ ಬಡಾನಿಡಿಯೂರು ಸಮೀಪದ ಕದಿಕೆ ಮತ್ತು ಬೆಂಗ್ರೆ ಬೀಚ್‌ನ್ನು ಅಭಿವೃದ್ಧಿಪಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಉಡುಪಿ ಡಿಸಿ ಜಗದೀಶ್‌ ಮಾತನಾಡಿ, ಪಡುಬಿದ್ರೆಯ ಬ್ಲೂಫ್ಲ್ಯಾಗ್‌ ಬೀಚ್‌ ಕೆಲಸ ಮಗಿದಿದ್ದು, ಮುಂದಿನ ವರ್ಷದೊಳಗೆ ಜಿಲ್ಲೆಯ ಇನ್ನೂ ಕೆಲವು ಬೀಚ್‌ಗಳನ್ನು ಬ್ಲೂ ಫ್ಲ್ಯಾಗ್‌ ಆಗಿಸುವ ಯೋಜನೆ ಇದೆ. ಸೋಮೇಶ್ವರ ಬೀಚ್‌ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಎಡಿಸಿ ಸದಾಶಿವ ಪ್ರಭು, ಜಿ.ಪಂ. ಸಿಇಒ ಪ್ರೀತಿ ಗೆಹೊÉàತ್‌, ಮಲ್ಪೆ ಕರಾವಳಿ ಪೋಲಿಸ್‌ ಅಧೀಕ್ಷಕ ಚೇತನ್‌ ಆರ್‌., ತಾ.ಪಂ. ಅಧ್ಯಕ್ಷ ನೀತಾ ಗುರುರಾಜ್‌, ಉಡುಪಿ ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ್‌ ಶೆಟ್ಟಿ, ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಮಲ್ಪೆ ಬೀಚ್‌ ಉತ್ಸವ ಸಂಯೋಜಕ ಪಾಂಡುರಂಗ ಮಲ್ಪೆ, ನಗರಸಭಾ ಪೌರಾಯುಕ್ತ ಆನಂದ ಕಲ್ಲೋಳಿಕರ್‌, ಅಧಿಕಾರಿಗಳಾದ ಕುಮಾರ ಬೆಕ್ಕೇರಿ, ಅರುಣ್‌ ಕುಮಾರ್‌, ಮಲ್ಪೆ ಅಭಿವೃದ್ಧಿ ಸಮಿತಿಯ ಸುದೇಶ್‌ ಶೆಟ್ಟಿ, ನಗರಸಭಾ ಸದಸ್ಯ ಎಡ್ಲಿನ್‌ ಕರ್ಕಡ ಉಪಸ್ಥಿತರಿದ್ದರು.ಚಂದ್ರಶೇಖರ್‌ ನಾಯಕ್‌ ಸ್ವಾಗತಿಸಿದರು. ಡಾ| ರೋಶನ್‌ ಶೆಟ್ಟಿ ನಿರೂಪಿಸಿ, ವಂದಿಸಿದರು.

ಫೆ. 2ರ ಬೆಳಗ್ಗೆ 9ರಿಂದ ಪುರುಷರಿಗಾಗಿ ವಾಲಿಬಾಲ್‌, ಮಹಿಳೆಯರಿಗೆ ತ್ರೋಬಾಲ್‌ ಪಂದ್ಯಾಟಗಳು ನಡೆಯಲಿವೆ. 10 ಗಂಟೆಗೆ ಮರಳುಶಿಲ್ಪ ಸ್ಪರ್ಧೆ, ಜಲಸಾಹಸ ಕ್ರೀಡೆಗಳು ನಡೆಯಲಿವೆ. ಚಿತ್ರಕಲೆ ಸ್ಪರ್ಧೆಯು 3 ವಿಭಾಗಗಳಲ್ಲಿ ನಡೆಯಲಿದೆ. ಮಧ್ಯಾಹ್ನ 3ರಿಂದ ಗಾಳಿಪಟ, ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದೆ. ಕರಕುಶಲ ವಸ್ತುಗಳ ಮಳಿಗೆ, ಆಹಾರ ಮೇಳಗಳು, ದೇಶೀಯ ಮತ್ತು ಅಂತಾರಾಷ್ಟ್ರೀಯ 10 ಕಂಪೆನಿಗಳ 5 ವೈನ್‌ ಕೌಂಟರ್‌ಗಳು, ಪ್ರತಿಷ್ಠಿತ ಹೊಟೇಲ್‌ಗ‌ಳ ಖಾದ್ಯ ಮಳಿಗೆಗಳು ಉತ್ಸವದಲ್ಲಿವೆ.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.