ಕಾರ್ಯಕರ್ತರಿಗಿದ್ದ ಭಯವೇ ಸೋಲಿಗೆ ಕಾರಣ


Team Udayavani, Apr 5, 2018, 6:50 AM IST

DASA.jpg

ಕುಂದಾಪುರದವರು ಬೈಂದೂರಲ್ಲಿ ಸ್ಪರ್ಧೆ ಏಕೆ? 
ಸಿಪಿಐಎಂ ಕುಂದಾಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿತ್ತು. ನಾನು ಮೂಲಗೇಣಿದಾರರ ಪರವಾಗಿ ಕೆಲಸ ಮಾಡಲಾರಂಭಿಸಿದವ ಕುಂದಾಪುರದಲ್ಲಿ ಬಹುತೇಕ ನಮ್ಮ ಸಂಘಟನೆಗಳನ್ನು ಪ್ರಾರಂಭಿಸುವಲ್ಲಿ ಯಶಸ್ವಿಯಾಗಿದ್ದೆ. ಬೈಂದೂರು ಕ್ಷೇತ್ರವಾದ ಬಳಿಕ ನಮ್ಮ ಸಂಘಟನೆಗಳು ಬಹುಪಾಲು ಆ ಕ್ಷೇತ್ರದ ವ್ಯಾಪ್ತಿಗೆ ಸೇರಿದವು.

ಅಕ್ಷರದಾಸೋಹ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು, ರೈತಸಂಘ ಮೊದಲಾದ ಸಂಘಟನೆಗಳು ಬೈಂದೂರಿನ 30-40 ಗ್ರಾಮಗಳಲ್ಲಿದ್ದವು. ಅಷ್ಟು ಗ್ರಾಮಗಳ ಸಂಪರ್ಕ ನಮಗಿತ್ತು. ಹಾಗಾಗಿ ಪಕ್ಷ ಹಾಗೂ ನಮ್ಮ ಕಡೆಯಿಂದ ಬೈಂದೂರು ಸ್ಪರ್ಧೆಯ ತೀರ್ಮಾನ ಮಾಡಲಾಯ್ತು.

ಅಷ್ಟಿದ್ದೂ ಸೋಲು ಏಕಾಯ್ತು?
         ಪ್ರಮುಖವಾಗಿ ನಮ್ಮಲ್ಲಿ ಸಂಪನ್ಮೂಲ ಇಲ್ಲ. ನಾವು ಹಣ ಕೊಡುವುದಿಲ್ಲ, ತೆಗೆದುಕೊಳ್ಳುವುದಿಲ್ಲ. ಶ್ರೀಮಂತರ, ಭೂಮಾಲಕರ, ಮೇಲ್ವರ್ಗದವರ ದಬ್ಟಾಳಿಕೆಗೆ ನಮ್ಮ ಕಾರ್ಯಕರ್ತರು ಹೆದರಿ ಪ್ರಚಾರಕ್ಕೇ ಬರಲಿಲ್ಲ. ಮನೆ ಭೇಟಿ ನೀಡಿದಾಗಲೂ ಮತ ನೀಡುತ್ತೇವೆ, ಪ್ರಚಾರಕ್ಕೆ ಬರಲು ಕಷ್ಟ ಎನ್ನುತ್ತಿದ್ದರು. ಅಂದು ಸಂಘಟನೆಯ ಕಾರ್ಯಕರ್ತರನ್ನು ರಾಜಕೀಯವಾಗಿ ತರಬೇತಿಗೊಳಿಸುವ ತಯಾರಿಯಲ್ಲಿ ಹಿಂದುಳಿದಿದ್ದೆವು. ಸ್ಥಳೀಯವಾಗಿ ನಮ್ಮ ಕಾರ್ಯಕರ್ತರಿಗೆ ಅವರದ್ದೇ ಆದ ಅಂಜಿಕೆ ಇತ್ತು. ಜಾತಿ ನೆಲೆಯಲ್ಲಿ ನಮ್ಮವರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ನಮ್ಮ ಪಕ್ಷದಲ್ಲಿ ಜಾತಿ, ಹಣ, ದಬ್ಟಾಳಿಕೆ ಇತ್ಯಾದಿಗಳಿಗೆ ಆಸ್ಪದವಿಲ್ಲ. ಹೀಗಾಗಿ ಅನಿವಾರ್ಯ ವಾಗಿ ಸೋಲಿಗೆ ಶರಣಾಗಬೇಕಾಯ್ತು.

ಮರಳಿ ಯತ್ನವ ಮಾಡಲಿಲ್ಲ ಏಕೆ?
        ನಾನು ಒಂದೇ ಬಾರಿ ಸ್ಪರ್ಧಿಸಿದೆ. ಅನಂತರ ಶಂಕರ್‌ ಸ್ಪರ್ಧಿಸಿದರು. ಈ ಬಾರಿ ಸುರೇಶ್‌ ಕಲ್ಲಾಗಾರ್‌ ಇದ್ದಾರೆ.

ಹೇಗಿದೆ ಪರಿಸ್ಥಿತಿ?
        ಈಗ ಪಕ್ಷ ಸದೃಢವಾಗಿದೆ. ಅಂದಿಗೂ ಇಂದಿಗೂ ರಾಜಕೀಯ ಸ್ಥಿತಿಯಲ್ಲಿ ವ್ಯತ್ಯಾಸವಾಗಿದೆ. ನಿಜವಾಗಿ ಕೆಲಸ ಮಾಡಿದರೆ ಗೆಲ್ಲುವ ಸಾಧ್ಯತೆ ಅಧಿಕವಾಗಿದೆ. ಸೋಲಿಗೆ ಕಾರಣಗಳಿಲ್ಲ. ಸೋತ ಅನಂತರ ನಾನು ಕೈ ಕಟ್ಟಿ ಕೂತಿಲ್ಲ. ಪ್ರಸ್ತುತ ನಾನು ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ, ಬಿಸಿಯೂಟ ನೌಕರರ ಸಂಘದ ಜಿಲ್ಲಾಧ್ಯಕ್ಷ, ಕೃಷಿ ಕೂಲಿ ಕಾರ್ಮಿಕರ  ಸಂಘದ ಜಿಲ್ಲಾಧ್ಯಕ್ಷನಾಗಿ ತೊಡಗಿಸಿಕೊಂಡಿದ್ದು ಇದರ ಪ್ರತಿಫ‌ಲ ಚುನಾವಣೆಯಲ್ಲಿ ಗೋಚರವಾಗಲಿದೆ.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shiggavi-candidate

By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್‌ ಪಠಾಣಗೋ?

Kalinga-King-cobra

King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!

Mysuru-Nirmala

Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.