ಮುಂಡ್ಕೂರಿನ ಯುವಕರಿಂದ ಅತಿ ದೊಡ್ಡ ಉಬೆರ್‌ ಬೇಟೆ

Team Udayavani, Jun 29, 2019, 5:45 AM IST

2706BELMNE4

ಬೆಳ್ಮಣ್‌: ಮುಂಡ್ಕೂರು ಮುಲ್ಲಡ್ಕದ ನಾನಿಲ್ತಾರ್‌ನ ಸಂಜಯ, ಹರೀಶ್‌, ಸಚಿನ್‌ ಮತ್ತು ಪಾಂಡು ಬಿ. ಇವರು ಬಂಟ್ವಾಳದ ಸೊರ್ನಾಡ್‌ ನದಿಯಲ್ಲಿ ಉಬೆರ್‌ಗೆ ಹೊಂಚು ಹಾಕಿ ಭಾರೀ ಗಾತ್ರದ ಸುಮಾರು ಒಟ್ಟು 20 ಕೆ.ಜಿ. ಭಾರದ 4 ಮುಗುಡು ಮೀನುಗಳನ್ನು ಹಿಡಿದಿದ್ದಾರೆ.

ಮುಂಗಾರು ಮಳೆ ಬಿರುಸುಗೊಂಡಾಗ ಕೆರೆ ನದಿ ತುಂಬಿ ಹರಿಯುತ್ತಿದ್ದು ಹರಿಯುವ ರಭಸಕ್ಕೆ ನದಿಗಳಿಂದ ಮೀನುಗಳು ನೀರಿನಾಶ್ರಯವಿರುವ ಬಯಲು ಗದ್ದೆ ಪ್ರದೇಶಕ್ಕೆ ಹಿಂಡಾಗಿ ಬರುತ್ತವೆ.

ಗ್ರಾಮೀಣ ಪ್ರದೇಶದಲ್ಲಿ ಯುವಕರು ಇದಕ್ಕೆ ಹೊಂಚು ಹಾಕಿ ಹಿಡಿಯಲು ಕಾಯುತ್ತಿರುತ್ತಾರೆ. ಇದನ್ನು “ಉಬೆರ್‌ ಮೀನು’ ಎಂದು ಕರೆಯುತ್ತಾರೆ. ಮುಂಗಾರು ಮಳೆ ಆರಂಭವಾದಾಗ ರಾತ್ರಿ ಹೊತ್ತಿನಲ್ಲಿ ಈ ಮೀನುಗಳು ಸುಲಭವಾಗಿ ಸಿಗುತ್ತವೆ.

ಟಾಪ್ ನ್ಯೂಸ್

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.