ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಗೆ ಸಿದ್ಧರಾಗಿ
Team Udayavani, Oct 14, 2022, 6:14 AM IST
ಮಣಿಪಾಲ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಈಗಾಗಲೇ ಎಲ್ಲೆಡೆ ತಯಾರಿಗಳು ಆರಂಭವಾಗಿವೆ. ದೀಪಾವಳಿ ಅಂದ ಕೂಡಲೇ ಹೊಸ ಬಟ್ಟೆಯ ಸಂಭ್ರಮ ಎಲ್ಲರ ಮನದಲ್ಲೂ ಮೂಡುತ್ತದೆ. ಈಗಾಗಲೇ ಹೊಸ ಬಟ್ಟೆ ಖರೀದಿ ಎಲ್ಲೆಡೆ ಭರದಿಂದ ಸಾಗುತ್ತಿದೆ.
ಪ್ರತೀ ವರ್ಷದಂತೆ ಈ ಬಾರಿ ಕೂಡ ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಯನ್ನು ಆಯೋಜಿಸಲಿದೆ. ರೇಷ್ಮೆ ಸೀರೆ-ಉಡುಗೆಗಳನ್ನು ದೀಪಾವಳಿ ಸಂದರ್ಭ ತೊಟ್ಟು ಸಂಭ್ರಮಿಸಿದ ಫೋಟೋಗಳನ್ನು ಕಳುಹಿಸಿ ಬಹುಮಾನ ಗೆಲ್ಲಲು ಅವಕಾಶವಿದೆ.
ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಉನ್ನತಿಗೇರಿಸುವುದು ಹಾಗೂ ಸಾಂಪ್ರದಾಯಿಕತೆಗೆ ಒತ್ತು ನೀಡುವುದು ಈ ಸ್ಪರ್ಧೆಯ ಉದ್ದೇಶ. ಮನೆ ಮಂದಿ, ಕುಟುಂಬ ಸದಸ್ಯೆಯರು, ಗೆಳತಿಯರು ಹೀಗೆ ಗುಂಪಾಗಿ ಎಲ್ಲರೂ ರೇಷ್ಮೆ ಸೀರೆ ಧರಿಸಿ ದೀಪಾವಳಿ ಆಚರಿಸುವ ಫೋಟೋ ತೆಗೆದು ಕಳುಹಿಸಬಹುದು.
ಕಳೆದ ವರ್ಷ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಯ ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು. ಈ ಬಾರಿ ಮತ್ತೂಮ್ಮೆ ರೇಷ್ಮೆ ಸೀರೆ ಧರಿಸಿ ಹಬ್ಬವನ್ನು ಸಂಭ್ರಮಿಸಿ, ಅದನ್ನು ಚಿತ್ರದ ಮೂಲಕ ಕಟ್ಟಿಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಿ. ಸ್ಪರ್ಧೆಯ ನಿಯಮಾವಳಿಗಳನ್ನು ಶೀಘ್ರವೇ ಪ್ರಕಟಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.