ಕಾರ್ಕಳ ಸುದಿನ ಬಿಡುಗಡೆ

Team Udayavani, Jan 4, 2020, 6:20 AM IST

1

ಕಾರ್ಕಳ "ಸುದಿನ'ವನ್ನು ಕಾರ್ಕಳ ಶ್ರೀ ಜೈನಮಠದಲ್ಲಿ ಶುಕ್ರವಾರ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು.

ಕಾರ್ಕಳ: ಸುವರ್ಣ ಸಂಭ್ರಮವೆನ್ನುವುದು ಶ್ರೇಷ್ಠತೆಯ ಪ್ರತೀಕ. 50ರ ಸಂಭ್ರಮದಲ್ಲಿರುವ “ಉದಯವಾಣಿ’ ಈಗ ಹೊಸದಾಗಿ “ಸುದಿನ’ ಸಂಚಿಕೆ ಹೊರತಂದು, ಆ ಮೂಲಕ ಎಲ್ಲ ವರ್ಗದ ಓದುಗರಿಗೆ ಇಷ್ಟವಾಗುವಂತಹ ರೀತಿಯಲ್ಲಿ ಸುದ್ದಿ-ಮಾಹಿತಿಗಳನ್ನು ಕಟ್ಟಿಕೊಡುತ್ತಿರುವುದು ಸಂತೋಷಕರ ವಿಚಾರ ಎಂದು ಕಾರ್ಕಳ ದಾನಶಾಲೆಯ ರಾಜಗುರು ಧ್ಯಾನಯೋಗಿ ಶ್ರೀ ಜೈನಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ನುಡಿದರು.

ಅವರು ಶುಕ್ರವಾರ ದಾನಶಾಲೆ ಶ್ರೀ ಜೈನಮಠದಲ್ಲಿ ಉದಯವಾಣಿಯ ಕಾರ್ಕಳ “ಸುದಿನ’ ಮತ್ತು “ಕರಿಯಕಲ್ಲು ಕಾರ್ಲದ ಆತ್ಮ’ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಮಾಜದ ಸಮಾಚಾರಗಳನ್ನು ತಿಳಿಸುವ ಮಾಧ್ಯಮ ಎಲ್ಲ ಕ್ಷೇತ್ರಗಳ ಕುರಿತು ಬೆಳಕು ಚೆಲ್ಲಬೇಕು ಎಂಬ ಆಶಯ ವ್ಯಕ್ತಪಡಿಸಿದ ಸ್ವಾಮೀಜಿ, ಸರ್ವಧರ್ಮ ಸಮನ್ವಯದ, ಸರ್ವ ಧರ್ಮೀಯರಿಗೂ ಆಶ್ರಯ ತಾಣವಾಗಿರುವ ಕಾರ್ಕಳದಲ್ಲಿ ಸುದಿನ ಬಿಡುಗಡೆಗೊಳ್ಳುತ್ತಿರುವುದು ಸಂಭ್ರಮವನ್ನು ಮತ್ತಷ್ಟು ವೃದ್ಧಿಸಿದೆ ಎಂದು ಸ್ವಾಮೀಜಿ ಬಣ್ಣಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ನವೋದಯ ಟ್ರಸ್ಟ್‌ನ ನಿರ್ದೇಶಕ ಸುನಿಲ್‌ ಕುಮಾರ್‌ ಬಜಗೋಳಿ, ಮೋಹನ್‌ ಪಡಿವಾಳ್‌, ನೇಮಿರಾಜ್‌ ಆರಿಗ, ಪ್ರಭಾತ್‌ ಕುಮಾರ್‌, ದ್ವಾರಕಾ ನಿರಂಜನ್‌, ಎಂಎಂಎನ್‌ಎಲ್‌ ಸಿಇಒ ವಿನೋದ್‌ ಕುಮಾರ್‌, ಎಂಡಿಎನ್‌ಎಲ್‌ ಮುಖ್ಯಸ್ಥ ಹರೀಶ ಭಟ್‌, ಸಂಪಾದಕ ಅರವಿಂದ ನಾವಡ, ವ್ಯಾಪಾರ ಅಭಿವೃದ್ಧಿ ವಿಭಾಗದ ಡಿಜಿಎಂ ಸತೀಶ್‌ ಶೆಣೈ, ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರು, ಉಡುಪಿ ಜಾಹೀರಾತು ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಭಟ್‌, ಸುದ್ದಿ ಸಂಪಾದಕ ರಾಜೇಶ್‌ ಮೂಲ್ಕಿ, ಪ್ರಸರಣ ವಿಭಾಗದ ಅಧಿಕಾರಿಗಳಾದ ಅಜಿತ್‌ ಭಂಡಾರಿ, ಪ್ರಕಾಶ್‌ ಪೆಲತ್ತೂರು, ವರದಿಗಾರ ರಾಮಚಂದ್ರ ಬರೆಪ್ಪಾಡಿ, ಪ್ರಸರಣ ವಿಭಾಗದ ಜಗದೀಶ್‌ ಪೂಜಾರಿ ವರಂಗ, ಕಚೇರಿ ಸಿಬಂದಿ ಸುಜಾತಾ, ಜಾಹೀರಾತು ವಿಭಾಗದ ವಿನಯ್‌ ಶೆಟ್ಟಿ, ಶರತ್‌ ಶೆಟ್ಟಿ ಬೆಳ್ಮಣ್‌ ಉಪಸ್ಥಿತರಿದ್ದರು.

ಫೋಟೋ : ಆಸ್ಟ್ರೋ ಮೋಹನ್‌

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.