Udupi: ಲಾಭಾಂಶ ನೀಡುವುದಾಗಿ ನಂಬಿಸಿ 81ಲಕ್ಷ ರೂ. ವಂಚನೆ
Team Udayavani, Aug 10, 2023, 6:55 AM IST
ಉಡುಪಿ: ಲಾಭಾಂಶ ನೀಡುವುದಾಗಿ ನಂಬಿಸಿ 81ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದಿಉಡುಪಿ ಮಹಾದೇವಿ ಲೇಔಟ್ ಕುಂಜಿಗುಡ್ಡೆಯ ರೇಷ್ಮಾ ಬಾನು ಎಂಬವರಿಂದ ಹಣವನ್ನು ಲಪಟಾಯಿಸುವ ಉದ್ದೇಶ ದಿಂದ ಕೆಳಮನೆ ದಸ್ತಗಿರ್‌ಎಂಬಾತ ಆಕೆಯ ಗಂಡನ ಗೆಳೆತನ ಮಾಡಿಕೊಂಡಿದ್ದು 2021ರ ನವೆಂಬರ್‌ವೊದಲನೇ ವಾರದಲ್ಲಿ ಮನೆಗೆ ಬಂದು, ಹಿಂದೂಸ್ತಾನ್ ಲಿವರ್ ಲಿಮಿಟೆಡ್ ಕಂಪೆನಿಯಲ್ಲಿ ಆರ್ಥಿಕ ಸಹಾಯ ಮಾಡಿದರೆ ಪ್ರತಿ 35ನೇ ದಿನಕ್ಕೆ ಲಾಭಾಂಶ ನೀಡುವುದಾಗಿ ನಂಬಿಸಿದ್ದನು.
ಅದರಂತೆ ರೇಷ್ಮಾ ಹಂತ ಹಂತವಾಗಿ 81,00,000 ರೂ. ಹಣವನ್ನು ನೀಡಿದ್ದು, ಈ ಬಗ್ಗೆ ಕರಾರುಪತ್ರ ಮಾಡಿಕೊಂಡಿದ್ದರು. ಆದರೆ ಈವರೆಗೆ ಹಣವನ್ನು ವಾಪಸ್ ನೀಡದೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.