Udupi: ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ‘ಎ’ ಗ್ರೇಡ್ ಮಾನ್ಯತೆ
Team Udayavani, Sep 9, 2024, 5:03 PM IST
ಉಡುಪಿ: ಅಜ್ಜರಕಾಡು ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ನ್ಯಾಕ್ ನಲ್ಲಿ 3.12 ಸಿಜಿಪಿಎ ಯೊಂದಿಗೆ “ಎ’ ಗ್ರೇಡ್ ದೊರಕಿದೆ.
ಆ ಪ್ರಯುಕ್ತ ಪ್ರಶಸ್ತಿ ಪ್ರಧಾನ ಸಮಾರಂಭವು ಶಿಕ್ಷಕರ ದಿನಾಚರಣೆಯಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಎಸ್.ಹಾಗೂ ಐಕ್ಯೂಎಸಿ ಸಂಚಾಲಕರಾದ ಸೋಜನ್ ಕೆ.ಜಿ.ಅವರಿಗೆ ಪ್ರಶಸ್ತಿ ಪ್ರದಾನಿಸಿದರು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Anandapura ಹಕ್ರೆಕೊಪ್ಪ ಕ್ರಾಸ್: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಲಾರಿ ಪಲ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.