Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು


Team Udayavani, Sep 29, 2024, 8:50 PM IST

death

ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್‌ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್‌ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್‌ನಲ್ಲಿ ಉದ್ಯೋಗಿಯಾಗಿದ್ದರು. ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.