Udupi; ಹಾವು ಕಚ್ಚಿ ವ್ಯಕ್ತಿ ಸಾವು
Team Udayavani, Feb 10, 2024, 12:14 AM IST
ಉಡುಪಿ: ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಶಿರ್ವದ ಆನಂದ (27) ಸಾವನ್ನಪ್ಪಿರುವವರು. ಫೆ. 2ರಂದು ಕೆಲಸಕ್ಕೆ ಹೋಗಿದ್ದ ವೇಳೆ ಅವರಿಗೆ ಹಾವು ಕಚ್ಚಿತ್ತು. ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಮಾನಸಿಕ ರೀತಿ ವರ್ತಿಸುತ್ತಿದ್ದರು. ಫೆ. 6ರಂದು ಆಸ್ಪತ್ರೆಯ ಐಸಿಯು ಗಾಜಿನ ಬಾಗಿಲು ಒಡೆದು ತಪ್ಪಿಸಿಕೊಂಡು ಹೋಗಿದ್ದವನನ್ನು ಪೊಲೀಸರು ಪುನಃ ಆಸ್ಪತ್ರೆಗೆ ದಾಖಲಿಸಿದ್ದರು.
ಫೆ. 7ರಂದು ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.