ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದು ಮೊಬೈಲ್ ಎಗರಿಸಿದ ಕಳ್ಳ ;ವಿಡಿಯೋ
Team Udayavani, Dec 29, 2022, 4:46 PM IST
ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದ ವ್ಯಕ್ತಿಯೊಬ್ಬ ಅಲ್ಲಿದ್ದ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಇಂದ್ರಾಳಿಯ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದೆ.
ಸೊಸೈಟಿ ಒಳಗೆ ಬಂದ ಮೊಬೈಲ್ ಕಳ್ಳ, ವ್ಯವಹಾರಕ್ಕಾಗಿ ಬಂದವನಂತೆ ನಟಿಸಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾನೆ. ಬಳಿಕ, ಸೊಸೈಟಿ ಸಿಬಂದಿ ಬೇರೊಂದು ಗ್ರಾಹಕರ ಜೊತೆ ವ್ಯವಹಾರ ನಡೆಸುವ ಸಂದರ್ಭವನ್ನು ಬಳಸಿಕೊಂಡು ಟೇಬಲ್ ಮೇಲಿದ್ದ ಸಿಬಂದಿಯ ಮೊಬೈಲ ನ್ನು ಪ್ಯಾಂಟ್ ಜೇಬಿಗೆ ಇಳಿಸಿಕೊಂಡು ಅಲ್ಲಿಂದ ಎಸ್ಕೆಪ್ ಆಗುತ್ತಾನೆ. ಈ ಮೊಬೈಲ್ ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.