ಸಿಬಂದಿ ಜತೆ ಊಟ ಮಾಡಿದ ಹಾಲಾಡಿ, ಭಟ್‌, ಲಾಲಾಜಿ


Team Udayavani, May 16, 2018, 6:20 AM IST

150518astro34.jpg

ಉಡುಪಿ: ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಬಿಜೆಪಿ ವಿಜೇತ ಅಭ್ಯರ್ಥಿಗಳಾದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಅವರು ಚುನಾವಣಾಧಿಕಾರಿಗಳು, ಸಿಬಂದಿ, ಪೊಲೀಸರು, ಪತ್ರಕರ್ತರು, ಮತ ಎಣಿಕೆ ಏಜೆಂಟರೊಂದಿಗೆ ಸರತಿಯಲ್ಲಿ ನಿಂತು ಊಟ ಮಾಡಿದ್ದು ವಿಶೇಷವಾಗಿತ್ತು. 

ತಂದೆ ನೆನಪಲ್ಲಿ ಕಣ್ಣೀರಾದ ಶಿಲ್ಪಾ 
ಜಿ.ಪಂ. ಸದಸ್ಯೆ, ಮಾಜಿ ಸಚಿವ ವಸಂತ ವಿ. ಸಾಲ್ಯಾನ್‌ ಅವರ ಪುತ್ರಿ ಶಿಲ್ಪಾ ಜಿ. ಸುವರ್ಣ ಅವರು ಲಾಲಾಜಿ ಅವರ ಜತೆಗೆ ಮತ ಎಣಿಕೆ ಕೇಂದ್ರದಿಂದ ಹೊರಗೆ ಬರುವ ಸಂದರ್ಭದಲ್ಲಿ ದುಃಖ ತಡೆಯಲಾದರೆ ಅತ್ತು ಬಿಟ್ಟರು. ಅನಂತರ ಕೆಲವು ಹೊತ್ತಿನ ಬಳಿಕ ಸಮಾಧಾನಗೊಂಡ ಶಿಲ್ಪಾ ಅವರನ್ನು ಪ್ರಶ್ನಿಸಿದಾಗ “ಕಾಪುವಿನಲ್ಲಿ ಕಾಂಗ್ರೆಸ್‌ನವರು ನನ್ನ ತಂದೆ ದಿ| ವಸಂತ ವಿ.ಸಾಲ್ಯಾನ್‌ ಅವರಿಗೆ ಮಾಡಿದ ದ್ರೋಹಕ್ಕೆ ಇಂದು ಕಾಪುವಿನ ಜನತೆ ಸರಿಯಾದ ಉತ್ತರ 
ನೀಡಿದ್ದಾರೆ.ಲಾಲಾಜಿ ಗೆಲುವು ಅತ್ಯಂತ ಸಂತಸ ನೀಡಿದೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯೆ ನಿರಾಕರಿಸಿದ ಸೊರಕೆ
ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಮತ ಎಣಿಕೆ ಕೇಂದ್ರದಲ್ಲಿಯೇ ಇದ್ದ ವಿನಯ ಕುಮಾರ್‌ ಸೊರಕೆ ಅವರು ಅಲ್ಲಿಂದ ಹೊರ ಹೋಗುವಾಗ ಮಾಧ್ಯಮದವರು ಎದುರಾಗಿ ಪ್ರಶ್ನಿಸಿ ದರೂ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.
 
ಲೆಕ್ಕಾಚಾರ ತಪ್ಪಿದ್ದೆಲ್ಲಿ ಗೊತ್ತಿಲ್ಲ 
ಮತ ಎಣಿಕೆ ಕೇಂದ್ರದಿಂದ ಹೊರಬಂದ ಕಾಂಗ್ರೆಸ್‌ನ ವೆರೋನಿಕಾ ಕರ್ನೇಲಿಯೋ ಅವರು “ನಮಗೆ ಯಾಕೆ ಸೋಲಾಯಿತೆಂದು ಗೊತ್ತಿಲ್ಲ. ಭ್ರಷ್ಟಾಚಾರ ರಹಿತವಾದ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಹುಶಃ ಹಿಂದುತ್ವದ ಅಲೆಯೇ ಸೋಲಿಗೆ ಕಾರಣವಾಗಿರಬಹುದು’ ಎಂದು ಪ್ರತಿಕ್ರಿಯಿಸಿದರು. 

ಗೆದ್ದ ಬಳಿಕ ರೋಗಿ ಭೇಟಿ
ಗೆಲುವು ಸಾಧಿಸಿದ ಬಳಿಕ ರಘುಪತಿ ಭಟ್‌ ಅವರು ಶ್ರೀಕೃಷ್ಣಮಠ, ಮಲ್ಪೆ ವಡಭಾಂಡೇಶ್ವರ ದೇವಸ್ಥಾನಕ್ಕೆ ಹೋದ ಬಳಿಕ ಕಾರ್ಯಕರ್ತ ಪಾರ್ಶ್ವವಾಯುಪೀಡಿತ ಮಲ್ಪೆಯ ಪ್ರಶಾಂತ್‌ ಭಂಡಾರ್‌ಕರ್‌ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. 

ಎಣಿಕೆ ಕೇಂದ್ರಕ್ಕೆ ಆಗಮಿಸದ ಪ್ರಮೋದ್‌
ಬಿಜೆಪಿಯ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕಾಂಗ್ರೆಸ್‌ನ ರಾಕೇಶ್‌ ಮಲ್ಲಿ, ವಿನಯಕುಮಾರ್‌ ಸೊರಕೆ ಅವರು ಬೆಳಗ್ಗೆ 8 ಗಂಟೆಗೇ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌, ಗೋಪಾಲ ಪೂಜಾರಿ, ಗೋಪಾಲ ಭಂಡಾರಿ ಅವರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿರಲಿಲ್ಲ. ಬಿಜೆಪಿಯ ಸುನಿಲ್‌ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ ಶೆಟ್ಟಿಯವರು ಗೆಲುವಿನ ವಾರ್ತೆ ತಿಳಿಯುತ್ತಲೇ ಕೇಂದ್ರಕ್ಕೆ ಆಗಮಿಸಿದರು. 

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.