Udupi ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ವಂಚನೆ; ಪ್ರಕರಣ ದಾಖಲು
Team Udayavani, Nov 29, 2023, 11:43 PM IST
ಉಡುಪಿ: ಬ್ಯಾಂಕಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 13 ಲಕ್ಷ ರೂ ಹಣ ಪಡೆದು ವಂಚಿಸಿದ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಡ್ಡರ್ಸೆ ನಿವಾಸಿ ಅಜಿತ್ ಕುಮಾರ್ ಪ್ರಕರಣದ ಆರೋಪಿ.
ಕಿರಿಮಂಜೇಶ್ವರ ನಿವಾಸಿ ಮಹೇಶ್ ಕುಮಾರ್ (35) ಅವರು ಉದ್ಯೋಗ ನಿರೀಕ್ಷೆಯಲ್ಲಿರುವಾಗ, 2021ನೇ ಸಾಲಿನಲ್ಲಿ ತಂಗಿ ಶೈಲಶ್ರೀ ಅವರಿಂದ ಅಜಿತ್ ಕುಮಾರ್ ಪರಿಚಯವಾಗಿದ್ದು, ಆತನು ತನಗೆ ದೊಡ್ಡ ದೊಡ್ಡ ವ್ಯಕ್ತಿಗಳ ಪರಿಚಯವಿದೆ, ಬ್ಯಾಂಕಿನಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದು, ಅದರಂತೆ ಆರೋಪಿತನು ಹೇಳಿದಂತೆ ಮಹೇಶ್ ಕುಮಾರ್ ಅವರ ತಂಗಿ ಶೈಲಶ್ರೀ ಅವರ ಬ್ಯಾಂಕ್ ಖಾತೆ ಮತ್ತು ಪೋನ್ ಪೇ ಮುಖಾಂತರ 10 ಲಕ್ಷ ರೂ ಹಾಗೂ ನಗದು ರೂಪದಲ್ಲಿ 3ಲಕ್ಷ ರೂ ಸೇರಿದಂತೆ ಒಟ್ಟು 13 ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದು ದುರುಪಯೋಗಪಡಿಸಿಕೊಂಡು ವಂಚಿಸಿರುವುದಾಗಿ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.