ಉಡುಪಿ ಬಂಟರ ನಿಯೋಗದಿಂದ ಸಿಎಂ ಭೇಟಿ
Team Udayavani, Dec 6, 2017, 11:40 AM IST
ಉಡುಪಿ: ಸಚಿವರಾದ ಪ್ರಮೋದ್ ಮಧ್ವರಾಜ್, ರಮಾನಾಥ ರೈ, ಶಾಸಕರಾದ ಐವನ್ ಡಿ”ಸೋಜಾ, ವಿನಯ ಕುಮಾರ್ ಸೊರಕೆ,ಪ್ರತಾಪ ಚಂದ್ರ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉಡುಪಿ ಗ್ರಾಮೀಣ ಬಂಟರ ಸಂಘದ ನಿಯೋಗದ ನೇತೃತ್ವ ವಹಿಸಿದ್ದ ನವೀನ ಚಂದ್ರ ಶೆಟ್ಟಿ ಅವರು ಬೆಳಗಾವಿಯಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಉಡುಪಿ ಗ್ರಾಮೀಣ ಬಂಟರ ಸಭಾಭವನ ನಿರ್ಮಾಣ ಕುರಿತು ಮನವಿ ಸಲ್ಲಿಸಿದರು.
ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು 1 ಕೋ.ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸಿದರು.
ನಿಯೋಗದಲ್ಲಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಖಾರಾಮ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಖಜಾಂಚಿ ಜಯರಾಮ ಶೆಟ್ಟಿ, ಸಹಚೇರ್ಮನ್ಗಳಾದ ಹರೀಶ್ ಶೆಟ್ಟಿ ಬೆಳ್ಳೆ, ಗೋಪಾಲ್ ಶೆಟ್ಟಿ, ವಿಜೀತ್ ಶೆಟ್ಟಿ, ದಯಾನಂದ ಶೆಟ್ಟಿ ಮತ್ತು ಬಂಟ ಸಮಾಜದ ಹುಬ್ಬಳ್ಳಿ, ಬೆಳಗಾವಿ ಮುಂದಾಳುಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.