Udupi ನಾಲ್ವರ ಕೊಲೆ ಪ್ರಕರಣ: ಆರೋಪಿಯ ನಿವಾಸದಲ್ಲಿ ಆಯುಧ ವಶಕ್ಕೆ


Team Udayavani, Nov 18, 2023, 11:23 PM IST

POliceUdupi ನಾಲ್ವರ ಕೊಲೆ ಪ್ರಕರಣ: ಆರೋಪಿಯ ನಿವಾಸದಲ್ಲಿ ಆಯುಧ ವಶಕ್ಕೆ

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಶನಿವಾರವೂ ವಿವಿಧ ಸ್ಥಳಗಳಲ್ಲಿ ಪೊಲೀಸರು ಮಹಜರಿಗೆ ಒಳಪಡಿಸಿದರು.

ಕೃತ್ಯಕ್ಕೆ ಬಳಸಲಾದ ಚೂರಿಯನ್ನು ಮಂಗಳೂರಿನ ಬಿಜೈನಲ್ಲಿರುವ ಆತನ ಫ್ಲ್ಯಾಟ್‌ನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಯೊಳಗೆಯೇ ಅದನ್ನು ಬಚ್ಚಿಟ್ಟುಕೊಂಡಿದ್ದ ಆತ ಪೊಲೀಸರಿಗೆ ವಿವಿಧ ಕಥೆ ಹೇಳಿ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದ. 2 ದಿನಗಳಿಂದ ಪೊಲೀಸರು ಮೂಲ್ಕಿ, ಕೂಳೂರು ಸೇತುವೆ ಬದಿ ಸಹಿತ ಶುಕ್ರವಾರ ಪದವಿನಂಗಡಿ, ಕೊಂಚಾಡಿಯ ರವಿಶಂಕರ ವಿದ್ಯಾಮಂದಿರದ ಬಳಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರೂ ಚೂರಿ ಪತ್ತೆಯಾಗಿರಲಿಲ್ಲ.

ಶನಿವಾರ ಆತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಬಿಜೈನಲ್ಲಿರುವ ಆತನ ಫ್ಲ್ಯಾಟ್‌ಗೆ ಕರೆದುಕೊಂಡು ಹೋದ ವೇಳೆ ಚೂರಿ ಇರಿಸಿದ ಜಾಗವನ್ನು ತಿಳಿಸಿದ್ದಾನೆ ಎನ್ನಲಾಗಿದೆ.

ಕೃತ್ಯಕ್ಕೆ ಬಳಸಿದ ಮಾಸ್ಕ್, ರಕ್ತಸಿಕ್ತ ಬಟ್ಟೆ, ಬಳಸಿದ ಕಾರು ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪೋಷಕರಿಂದ ವರಿಷ್ಠಾಧಿಕಾರಿಗಳ ಭೇಟಿ
ಶನಿವಾರ ನೂರ್‌ ಮೊಹಮ್ಮದ್‌, ಪುತ್ರ ಆಸಾದ್‌, ಮೃತ ಹಸೀನಾರ ಸಹೋದರ ಅಶ್ರಫ್, ಅವರ ಮಗಳು ಫಾತಿಮಾ ಆಸ್ಪಾ ಸಹಿತ ಮನೆಮಂದಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ.ಅವರನ್ನು ಭೇಟಿ ಮಾಡಿದರು.

ಬಳಿಕ ಮಾತನಾಡಿದ ಪೊಲೀಸ್‌ ವರಿಷ್ಠಾಧಿಕಾರಿಯವರು, ತನಿಖೆ ಸಂಪೂರ್ಣಗೊಂಡ ಬಳಿಕ ಹೆಚ್ಚಿನ ವಿವರ ನೀಡಲಾಗುವುದು ಎಂದರು.

 

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.