Udupi Chikkamagalur: ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ? ವಿವರ ಇಲ್ಲಿದೆ
Team Udayavani, Jun 4, 2024, 5:36 PM IST
ಉಡುಪಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. ಕರಾವಳಿ ಮತ್ತು ಮಲೆನಾಡಿನ ತಾಲೂಕುಗಳನ್ನು ಒಳಗೊಂಡಿರುವ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಸುಲಭ ಗೆಲುವು ಸಾಧಿಸಿದ್ದಾರೆ. ಎರಡೂವರೆ ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ.
ವಿಧಾನಸಭೆ ಕ್ಷೇತ್ರವಾರು ಫಲಿತಾಂಶ ಪಟ್ಟಿ
1 ಉಡುಪಿ:
ಕೋಟ: 106022 ಜೆಪಿ: 62506
2 ಕಾಪು:
ಕೋಟ: 91077 ಜೆಪಿ: 58947
3 ಕುಂದಾಪುರ:
ಕೋಟ: 107173 ಜೆಪಿ: 57078
4 ಕಾರ್ಕಳ
ಕೋಟ: 57429 ಜೆಪಿ: 33098
5 ಶ್ರಿಂಗೇರಿ
ಕೋಟ: 79175 ಜೆಪಿ: 53937
6 ಮೂಡಿಗೆರೆ
ಕೋಟ: 74597 ಜೆಪಿ: 54572
7 ತರೀಕೆರಿ
ಕೋಟ: 80995 ಜೆಪಿ: 60314
8 ಚಿಕ್ಕಮಗಳೂರು
ಕೋಟ: 92429 ಜೆಪಿ: 68693
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.