![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 25, 2023, 4:23 PM IST
ಉಡುಪಿ: ಇಲ್ಲಿನ ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ ಎಂದಿದ್ದಾರೆ.
ಇದನ್ನೂ ಓದಿ:UDUPI; ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬದಂತೆ ಎಸ್ ಪಿ ಮನವಿ
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.
ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.