Udupi ಸಮಗ್ರ ತನಿಖೆ, ಪುನಶ್ಚೇತನಕ್ಕೆ ಪರಿಶೀಲನೆ: ಸಚಿವ ಚೆಲುವರಾಯ ಸ್ವಾಮಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ಆರೋಪ

Team Udayavani, Oct 14, 2023, 10:30 PM IST

Udupi ಸಮಗ್ರ ತನಿಖೆ, ಪುನಶ್ಚೇತನಕ್ಕೆ ಪರಿಶೀಲನೆ: ಸಚಿವ ಚೆಲುವರಾಯ ಸ್ವಾಮಿ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ಆರೋಪಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲಾಗುವುದು, ಈ ಬಗ್ಗೆ ದೂರು, ಮನವಿಗಳು ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರು ಇದನ್ನು ಪರಿಶೀಲಿಸಿ ಶೀಘ್ರವೆ ಮುಂದಿನ ಕ್ರಮಕ್ಕೆ ಸೂಚನೆ ನೀಡಲಿದ್ದಾರೆ. ಕಾರ್ಖಾನೆ ಪುನಶ್ಚೇತನ ಬಗ್ಗೆಯೂ ಸರಕಾರ ಪರಿಶೀಲನೆ ನಡೆಸುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕಾರ್ಖಾನೆ ಅವ್ಯವಹಾರ ನಡೆದಿದ್ದಲ್ಲಿ ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ನಿಂದ ರೈತರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ವಾರದ ಒಳಗೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೇವೆ. ಎಲ್ಲ ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಸರಕಾರ ಸಿದ್ಧವಿದೆ. ರೈತರ ಹಿತವನ್ನು ಕಾಪಾಡುತ್ತೇವೆ. ಬೆಳೆ ಸಮೀಕ್ಷೆ ಶೇ. 92ರಷ್ಟು ಪೂರ್ಣಗೊಂಡಿದೆ. ಕೇಂದ್ರ ಬರ ಅಧ್ಯಯನ ತಂಡವು ವಾರದ ಒಳಗೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯಕ್ಕೆ ಗರಿಷ್ಠ ಪರಿಹಾರ ಕೊಡಲು ಕೇಂದ್ರ ಸರಕಾರ ಕ್ರಮವಹಿಸಬೇಕು ಎಂದರು.

ಹಣ ಸಿಕ್ಕಿದ್ದಕ್ಕೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ
ಯಾರ್ಯಾರ ಮನೆಯಲ್ಲಿ ದುಡ್ಡು ಸಿಕ್ಕಿದ್ದರೆ ಕಾಂಗ್ರೆಸ್‌ಗೆ ಏನು ಸಂಬಂಧ ಎಂದು ಚೆಲುವರಾಯ ಸ್ವಾಮಿ ಪ್ರಶ್ನಿಸಿದರು. ಬಿಜೆಪಿ ನಾಯಕರ ಆರೋಪಗಳಲ್ಲಿ ಹುರುಳಿಲ್ಲ. ಇವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಬಿಜೆಪಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದೆ. ಕಾಂಗ್ರೆಸ್‌ನ ಜನಪರ ಯೋಜನೆ, ಒಳ್ಳೆಯ ಆಡಳಿತ ಅವರಿಂದ ಸಹಿಸಲಾಗುತ್ತಿಲ್ಲ. ಎಲ್ಲಿಯೋ ಹಣ ಸಿಕ್ಕಿದ್ದಕ್ಕೆ ಕಾಂಗ್ರೆಸ್‌ಗೆ ಸಂಬಂಧವಿಲ್ಲ. ಇದನ್ನು ಕೇಂದ್ರದ ತನಿಖಾ ಸಂಸ್ಥೆಗಳು ನೋಡಿಕೊಳ್ಳುತ್ತವೆ. ಬಿಜೆಪಿ ಸರಕಾರ ಅವಧಿಯಲ್ಲಿ ಶಾಸಕರ ಮನೆಯವರಿಂದಲೇ ಕಚೇರಿಯಲ್ಲಿ ಲಂಚದ ವ್ಯವಹಾರ ನಡೆದು ಸಿಕ್ಕಿಬಿದ್ದಿದ್ದರು. ಸಿಎಂ ರಾಜಿನಾಮೆ ಕೇಳಲು ಇವರಿಗೆ ನೈತಿಕತೆ ಇಲ್ಲ ಎಂದರು. ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್‌ ಸೇರಿಕೊಂಡರೆ ಏನು ಉಪಯೋಗ ಇಲ್ಲ. ಕಾಂಗ್ರೆಸ್‌ 20 ಸೀಟು ಗೆಲ್ಲುತ್ತದೆ ಎಂದು ಚೆಲುವರಾಯ ಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.