ಉಡುಪಿ: ಮಾದಕ ವಸ್ತು ಸಾಗಾಟ… ಕಾಲೇಜು ವಿದ್ಯಾರ್ಥಿಗಳ ಅಮಾನತು
Team Udayavani, Feb 15, 2023, 9:02 PM IST
ಉಡುಪಿ: ನಗರದ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸಾಗಾಟ ಸೇವನೆಯಲ್ಲಿ ಶಾಮೀಲಾದ ಹಿನ್ನೆಲೆಯಲ್ಲಿ ಅವರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.
ಪೊಲೀಸರು ಮಾದಕ ವಸ್ತುಗಳ ಸಾಗಾಟ, ಸೇವನೆ ಮಾಡುವವರ ಬಗ್ಗೆ ನಿಗಾ ಇರಿಸಿದ್ದು, ಪ್ರಕರಣಗಳನ್ನು ದಾಖಲಿಸಿ ನಿಯಂತ್ರಣ ಮಾಡುತ್ತಿದ್ದಾರೆ.
ಕೆಲವು ಮಂದಿ ವಿದ್ಯಾರ್ಥಿಗಳು ಕೂಡ ಮಾದಕ ದ್ರವ್ಯ ಸಾಗಾಟದಲ್ಲಿ ನಿರತರಾಗಿದ್ದಾರೆ ಎನ್ನುವ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರ ತಿಳಿಸಲಾಗಿದೆ. ಕ್ರಿಮಿನಲ್ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸವದತ್ತಿ: ಸಮರ್ಪಕ ವೇತನ ಪಾವತಿಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಧರಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.