Udupi: ನೇಣು ಬೀಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Aug 9, 2024, 5:49 PM IST
ಉಡುಪಿ: ಜ್ಯುವೆಲರಿ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿಯ ಶಂಕರ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ತವ್ಯದ ವೇಳೆ ಬಂಗಾರವು ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದು, ಇದರ ಹಣವನ್ನು ನೀಡುವಂತೆ ಅಂಗಡಿ ಮಾಲಕರು ತಿಳಿಸಿದ್ದರು ಎಂದು ತನ್ನ ತಾಯಿಯ ಬಳಿ ತಿಳಿಸಿದ್ದರು. ಆದರೆ ಹಣವನ್ನು ಹೊಂದಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.