ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ


Team Udayavani, Aug 29, 2021, 8:08 PM IST

Untitled-1

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ರವಿವಾರ ಆದೇಶ ಹೊರಡಿಸಿದೆ.

ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದೆ. ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.

2019 ರಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದ, ಜಿ ಜಗದೀಶ್ ಅವರು, ಕೋವಿಡ್ ಸಂಕಷ್ಟ ಹಾಗೂ ಮಳೆಯಿಂದಾದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಆಡಳಿತವನ್ನು ನಿಭಾಯಿಸಿದ್ದರು.

ಜಿ. ಜಗದೀಶ್ ಅವರು 2 ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿದ್ದರು. ಈ ನಡುವೆ ಒಂದಿಷ್ಟು ಟೀಕೆ ಕೂಡ ಅವರ ಮೇಲೆ ಕೇಳಿ ಬಂದಿತ್ತು. ಇವೆಲ್ಲದರ ನಡುವೆ ತನ್ನ ಅಧಿಕಾರವನ್ನು ಸಮರ್ಥವಾಗಿ  ನಿಭಾಯಿಸಿ ಇದೀಗ ಜಿಲ್ಲೆಯಿಂದ ವರ್ಗವಣೆ ಆಗುತ್ತಿದ್ದಾರೆ.

 

 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.