ಗಂಭೀರತೆ ಅರಿವಾಗಿದೆ; ಯೋಜನೆ ರೂಪಿಸುತ್ತೇವೆ: ಜಿಲ್ಲಾಧಿಕಾರಿ 


Team Udayavani, Apr 4, 2017, 3:53 PM IST

04-REPORTER-3.jpg

ಉಡುಪಿ: ಅಕ್ರಮ ಮರಳುಗಾರಿಕೆ ಗಂಭೀರತೆ ಅರಿವಾಗಿದೆ. ಘಟನೆಗೆ ಹೆದರಿ ಕುಳಿತುಕೊಳ್ಳುವುದಿಲ್ಲ. ಅಕ್ರಮಗಳ ವಿರುದ್ಧ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾನ್ಯ ಪ್ರಕರಣದಂತೆ ಅನಿರೀಕ್ಷಿತ ಭೇಟಿ ಮಾಡಲು ಕಂಡೂರು, ಹಳ್ನಾಡು ಭಾಗಕ್ಕೆ ತೆರಳಿದ್ದೆವು. ಅಲ್ಲಿ ನಡೆದ ಒಟ್ಟು ಘಟನೆಗಳಿಂದ ನಾವು ವಿಚಲಿತರಾಗಿಲ್ಲ. ಮುಂದೆ ಟಾಸ್ಕ್ಧಿಫೋರ್ಸ್‌ ತಂಡ ಅಕ್ರಮ ಮರಳುಗಾರಿಕೆ ಸ್ಥಳ ಗುರುತಿಸಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವ ಯೋಜನೆ ರೂಪಿಸಲಿದೆ. ಪ್ರತಿಯೊಂದು ಇಲಾಖೆಯವರನ್ನು ಸೇರಿಸಿಕೊಂಡು ಗ್ರಾಮಮಟ್ಟದಿಂದಲೇ ಟಾಸ್ಕ್ಫೋರ್ಸ್‌ ಕಾರ್ಯನಿರ್ವಹಿಸುವಂತೆ ಯೋಜನೆ ಹಾಕಿಕೊಳ್ಳಲಾಗುವುದು ಎಂದರು. 

ಪರಿಶೀಲನೆಗೆ ತೆರಳುವಾಗ ಹೇಳಬೇಕೆಂದಿಲ್ಲ: ಎಡಿಜಿಪಿ
ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಮೋಹನ್‌ ಮಾತನಾಡಿ, ಜಿಲ್ಲಾಧಿಕಾರಿ ಪರಿಶೀಲನೆಗೆ ತೆರಳುವಾಗ ಪೊಲೀಸರಿಗೆ ತಿಳಿಸಬೇಕು ಎಂದೇನಿಲ್ಲ. ಟಾಸ್ಕ್ಧಿಫೋರ್ಸ್‌ನ ಮುಖ್ಯಸ್ಥರು ಅವರೇ ಆಗಿರುವುದರಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಅವರು ಸ್ವತಂತ್ರರಾಗಿರುತ್ತಾರೆ. ಜಿಲ್ಲಾಧಿಕಾರಿ ಅವರೊಂದಿಗೆ ಅಲ್ಲಿನ ಜನರು ವರ್ತಿಸಿದ ರೀತಿ ಸರಿಯಲ್ಲ. ಪ್ರಕರಣದಲ್ಲಿ ಯಾವುದೇ ಪ್ರಭಾವಕ್ಕೆ ಮಣಿಯದೆ ಆರೋಪಿಗಳ ಬಂಧನಕ್ಕೆ ಸೂಚಿಸಲಾಗಿದೆ. ತನಿಖೆ ಮುಂದುವರಿಯುತ್ತದೆ ಎಂದರು.

ಆರೋಪಿಗಳ ಬಂಧನ: ಎಸ್‌ಪಿ
ಜಿಲ್ಲಾಧಿಕಾರಿ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದೆ. ಟಾಸ್ಕ್ಫೋರ್ಸ್‌ ಮೂಲಕ ಪರಿಣಾಮಕಾರಿ ಕ್ರಮಕ್ಕೆ ಚರ್ಚೆ ನಡೆಸಲಾಗುವುದು ಎಂದು ಎಸ್‌ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದರು. 
ಹೆಚ್ಚುವರಿ ಎಸ್‌ಪಿ ಎನ್‌. ವಿಷ್ಣುವರ್ಧನ ಪತ್ರಿಕಾಗೋಷ್ಠಿಯಲ್ಲಿದ್ದರು.
 

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.