Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Team Udayavani, Nov 27, 2024, 9:15 PM IST
ಉಡುಪಿ: ಆದಿಉಡುಪಿ ಹಳೆ ಆರ್‌ಟಿಒ ಕಚೇರಿ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಪರಿಚಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೋಲಿಸ್ ಠಾಣೆಯ ಎಎಸ್‌ಐ ಹರೀಶ್, ಸಿಬಂದಿ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕೊಳೆತ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.
ಅನ್ಯ ರಾಜ್ಯದ ವಲಸೆ ಕಾರ್ಮಿಕನ ಮೃತದೇಹ ಇದಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವವು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಏಳು ದಿನಗಳು ಕಳೆದಿರ ಬಹುದೆಂದು ಅಂದಾಜಿಸಲಾಗಿದೆ. ಮೃತನ ಹೆಸರು ವಿಳಾಸ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.