Udupi: ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಎಷ್ಟೇ ಖರ್ಚಾದರೂ ನಾವು ಭರಿಸುತ್ತೇವೆ ಎಂದು ಸಂಘ ಸಂಸ್ಥೆಯವರಿಂದ ಅಭಿಮಾನ

Team Udayavani, Oct 16, 2024, 7:35 AM IST

Eshwar-Malpe1

ಮಲ್ಪೆ: ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್‌ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ‌ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಈಶ್ವರ್‌ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್‌ (23), ಬ್ರಾಹ್ಮಿ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಅರ್ಜುನ್‌ ಮೃತ ದೇಹವನ್ನು ಪತ್ತೆ ಮಾಡಲು ಈಶ್ವರ್‌ ಮಲ್ಪೆ ತಂಡ ಮಹತ್ವದ ಪಾತ್ರ ವಹಿಸಿದ್ದರು. ಇದರಿಂದಾಗಿ ಇವರ ಬಗ್ಗೆ ಕೇರಳದಲ್ಲಿ ಅಭಿಮಾನ ಹೆಚ್ಚಾಗಿದ್ದು, ಕುಟುಂಬದ ಸಮಸ್ಯೆಯರಿತ ಅಲ್ಲಿನ ಸಂಘ ಸಂಸ್ಥೆಯವರು ಒಟ್ಟಾಗಿ ಕುಟುಂಬವನ್ನು ಕರೆಸಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುವ ನಂಬಿಕೆ ಹೊಂದಿದ್ದೇವೆ. ಎಷ್ಟೇ ಖರ್ಚಾದರೂ ನಾವು ಭರಿಸುತ್ತೇವೆ ಎಂದು ಅಲ್ಲಿನ ಸಂಘ ಸಂಸ್ಥೆಯವರು ಅಭಿಮಾನ ತೋರಿದ್ದಾರೆ ಎಂದು ಈಶ್ವರ್‌ ತಿಳಿಸಿದ್ದಾರೆ. ಉಡುಪಿ ಸಹಿತ ಕರಾವಳಿಯ ಸಂಘ ಸಂಸ್ಥೆಯವರು, ಸಾರ್ವಜನಿಕರು ಸಾಕಷ್ಟು ಸಹಕಾರ ನೀಡಿದ್ದಾರೆ. ಆದರೆ ಸರಕಾರದಿಂದ ಸಹಾಯ ದೊರೆತಿಲ್ಲ. ಮಕ್ಕಳ ಚಿಕಿತ್ಸೆಗಾಗಿ ಸದ್ಯಕ್ಕೆ ಕೇರಳದಲ್ಲಿದ್ದೇನೆ ಎಂದು ಈಶ್ವರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.