Udupi; ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಗೂಡು ದೀಪ ಸ್ಪರ್ಧೆ: ನಿಯಮಾವಳಿಗಳು ಹೀಗಿವೆ


Team Udayavani, Oct 21, 2024, 6:37 PM IST

1-a-goodu

ಉಡುಪಿ: ದೀಪಾವಳಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಕ್ಟೋಬರ್ 27ರಂದು ಸಾಂಪ್ರದಾಯಿಕ ಮತ್ತು ಆಧುನಿಕ ಗೂಡು ದೀಪ ಸ್ಪರ್ಧೆ ನಡೆಸಲಾಗುತ್ತಿದೆ.

ಶ್ರೀಕೃಷ್ಣ ಮಠದಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ಸ್ಫರ್ಧೆ ಏರ್ಪಡಿಸಲಾಗಿದೆ.ಸ್ಪರ್ಧೆಯ ನಿಯಮಾವಳಿಗಳು ಹೀಗಿವೆ

1. ಗೂಡ ದೀಪ ಸ್ಪರ್ದೆಯು ಎರಡು ವಿಭಾಗಗಳಲ್ಲಿ ನಡೆಯಲಿದೆ.ಸಾಂಪ್ರದಾಯಿಕ ವಿಭಾಗ ಮತ್ತು ಆಧುನಿಕ ವಿಭಾಗ.
2. ಸಾಂಪ್ರದಾಯಿಕ ವಿಭಾಗ ಗೂಡು ದೀಪ ಸ್ಪರ್ಧೆಯಲ್ಲಿ ಗೂಡು ದೀಪ ಮಾದರಿ ಅಷ್ಟಪಟ್ಟಿ, ರಥ, ಮಂಟಪ ಅಥವಾ ಕಳಶ ಈ ವಿನ್ಯಾಸದಲ್ಲಿ ಇರಬೇಕು. ಪೂರ್ವ ತಯಾರಿ ಮಾಡಿ ತರಬಹುದು. ಜೋಡಿಸುವ ಕಾರ್ಯ ಮತ್ತು ಅಲಂಕಾರ ಸ್ಪರ್ಧೆಯ ಸ್ಥಳದಲ್ಲೇ ಮಾಡಬೇಕು.
3. ಆಧುನಿಕ ವಿನ್ಯಾಸ ಗೂಡು ದೀಪವನ್ನು ಮನೆಯಲ್ಲಿಯೇ ತಯಾರಿ ಮಾಡಿಕೊಂಡು ಪ್ರದರ್ಶನ ಮಾಡಬಹುದು.
4.. ಗೂಡುದೀಪ ಗಾತ್ರಕ್ಕೆ ಮಿತಿ ಇಲ್ಲ.
5. ಒಂದುಗೂಡು ದೀಪದಲ್ಲಿ ಗರಿಷ್ಠ ಎರಡು ಜನ ಸ್ಪರ್ಧಾಳುಗಳಾಗಿ ಭಾಗವಹಿಸಬಹುದು.
6. ವಯಸ್ಸಿನ ನಿರ್ಬಂಧ ವಿಲ್ಲ.
7.ಭಾಗವಹಿಸಿದ ಎಲ್ಲಾ ಸ್ಪರ್ದಾಳುಗಳಿಗೂ ಪ್ರೋತ್ಸಾಹ ಧನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗೂಡುದೀಪ ಗಳನ್ನು ಕನಿಷ್ಠ 15 ದಿನಗಳ ಕಾಲ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪ್ರದರ್ಶಿಸಲಾಗುವುದು. ಆನಂತರ ಗೂಡುದೀಪವನ್ನು ಸ್ಪರ್ದಾಳುಗಳಿಗೆ ಹಿಂತಿರುಗಿಸಲಾಗುವುದು.

ಸಾಂಪ್ರದಾಯಿಕ ವಿಭಾಗದಲ್ಲಿ ಪ್ರಥಮ ಬಹುಮಾನ 8000 ರೂ ದ್ವಿತೀಯ ಬಹುಮಾನ 5000 ರೂ., ತೃತೀಯ ಬಹುಮಾನ 3000 ರೂ.ಹಾಗೂ ಸಮಾಧಾನಕರ ಒಂದು ಸಾವಿರ ರೂಪಾಯಿಗಳ ಎರಡು ಬಹುಮಾನಗಳನ್ನು ನೀಡಲಾಗುವುದು.

ಆಧುನಿಕ ವಿನ್ಯಾಸ ದ ಗೂಡು ದೀಪ ಬಹುಮಾನ
ಪ್ರಥಮ ಬಹುಮಾನ 5000 ರೂ., ದ್ವಿತೀಯ ಬಹುಮಾನ 3000 ರೂ., ತೃತೀಯ ಬಹುಮಾನ 2000 ರೂ., ಒಂದು ಸಾವಿರ ರೂಪಾಯಿಯ ಎರಡು ಸಮಾಧಾನಕರ ಬಹುಮಾನಗಳು.

ನಿರ್ಣಾಯಕರ ತೀರ್ಮಾನ ವೇ ಅಂತಿಮ
ಗೂಡು ದೀಪ ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ಈಶ್ವರ ಚಿಟ್ಪಾಡಿ 9916009660 ಕೇಶವ ಆಚಾರ್ಯ ದೊಡ್ಣಗುಡ್ಡೆ, 9632287917 ದಯಾನಂದ ಕೋಟ್ಯಾನ್ ಕೊರಂ ಗ್ರ ಪಾಡಿ 9880745349 ಹಾಗೂ ಸುಮಿತ್ರ ಕೆರೇಮಠ 9035679905 ಇವರನ್ನು ಸಂಪರ್ಕಿಸಬಹುದಾಗಿದೆ.

ಸಾಂಸ್ಕೃತಿಕ ಪರಂಪರೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಸಾಂಸ್ಕೃತಿಕ ಸ್ಪರ್ಧೆಯನ್ನು ಸಾರ್ವಜನಿಕರಿಗೆ ಮುಕ್ತವಾಗಿ ಆಯೋಜಿಸಿದೆ. ದೀಪಾವಳಿಯ ಆಚರಣೆಗೆ ಸೇರಲು ನಾವು ಎಲ್ಲಾ ಉತ್ಸಾಹಿ ಭಾಗವಹಿಸುವವರನ್ನು ಆಹ್ವಾನಿಸುತ್ತೇವೆ ಎಂದು ಶ್ರೀಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

 

ಟಾಪ್ ನ್ಯೂಸ್

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Alvas

Alvas College: ಮೂಡುಬಿದಿರೆಯಲ್ಲಿ ನ.10ರಂದು “ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

Udupi: ಗೀತಾರ್ಥ ಚಿಂತನೆ 71: ದುಯೋಧನಾದಿಗಳನ್ನು ಮಣಿಸುವಲ್ಲಿ ಅರ್ಜುನನ ದ್ವಂದ್ವ

de

Brahamavara: ಪ್ರತ್ಯೇಕ ಎರಡು ಆತ್ಮಹ*ತ್ಯೆ ಪ್ರಕರಣ

sand

Brahmavara: ಅಮ್ಮುಂಜೆ ಬಳಿ ಅಕ್ರಮ ಮರಳುಗಾರಿಕೆ; ಪ್ರಕರಣ ದಾಖಲು

POlice

Udupi: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ; ಓರ್ವ ವಶಕ್ಕೆ

15

Katpadi: ವೈರಲ್‌ ಸಾಂಗ್‌ ಹುಟ್ಟಿದ ರಸ್ತೆ ಹೊಂಡಗಳಿಗೆ ಮುಕ್ತಿ ಯಾವಾಗ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

uu-po

Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ

Police-Marter

Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್‌.ಧರ್ಮ

Kota-Vote

Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ

MNG-Chowta

Council By Poll: ಕೆಲವು ಸದಸ್ಯರ ಬಹಿಷ್ಕಾರ ನಡುವೆ ಎರಡೂ ಜಿಲ್ಲೆಯಲ್ಲಿ ಶೇ. 97.91 ಮತದಾನ

1-a-bss

Bulandshahr; ಸಿಲಿಂಡರ್ ಸ್ಫೋ*ಟಗೊಂಡು ಐವರು ಮೃ*ತ್ಯು: ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.