ಉಡುಪಿ: 1,962 ಕೋ.ರೂ. ಮೌಲ್ಯದ ಸಿಗಡಿ ಮತ್ತು ಮೀನು ರಫ್ತು

Team Udayavani, Jan 8, 2023, 8:10 AM IST

ಉಡುಪಿ: 1,962 ಕೋ.ರೂ. ಮೌಲ್ಯದ ಸಿಗಡಿ ಮತ್ತು ಮೀನು ರಫ್ತು

ಉಡುಪಿ : ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ 1,962 ಕೋ.ರೂ. ಮೌಲ್ಯದ ಸಿಗಡಿ ಮತ್ತು ಇತರ ಮೀನುಗಳು ರಫ್ತಾಗಿವೆ ಎಂದು ಮೀನುಗಾರಿಕೆ ಇಲಾಖೆ ತಿಳಿಸಿದೆ.

ಇದರಲ್ಲಿ ಸಮುದ್ರದ ಮೀನುಗಾರಿಕೆ ಇಳುವರಿ ಹಾಗೂ ಒಳನಾಡು ಮೀನುಗಾರಿಕೆಯಿಂದ ಸಿಗಡಿ ಕೃಷಿ, ಮೀನು ಕೃಷಿ ಇಳುವರಿಯ ರಫ್ತು ಸೇರಿಕೊಂಡಿದೆ.

ಹಿನ್ನೀರು ಮೀನು /ಸಿಗಡಿ ಕೃಷಿಗೆ ಹೊಸ ಕೊಳ ನಿರ್ಮಾಣ, ಚೌಳು ಅಥವಾ ಜೌಗು ಪ್ರದೇಶದಲ್ಲಿ ಮೀನು/ ಸಿಗಡಿ ಕೃಷಿಗೆ ಹೊಸ ಕೊಳ ನಿರ್ಮಾಣಕ್ಕೆ ಪ್ರತಿ ಹೆಕ್ಟರ್‌ಗೆ ಘಟಕ ವೆಚ್ಚ 8 ಲಕ್ಷ ರೂ.ಗಳಲ್ಲಿ ಸಾಮಾನ್ಯ ವರ್ಗಕ್ಕೆ 3.20 ಲಕ್ಷದ ವರೆಗೆ ಹಾಗೂ ಪರಿಶಿಷ್ಟ ಜಾತಿ/ ಪಂಗಡದವರಿಗೆ 4.80 ಲಕ್ಷದ ವರೆಗೂ ಸಹಾಯಧನ ಸರಕಾರದಿಂದ ನೀಡಲಾಗುತ್ತದೆ. ಮೀನು ರಫ್ತಿಗೆ ಅನುಕೂಲವಾಗುವಂತೆ ಶೀತಲೀಕರಣ ವಾಹನ ಖರೀದಿ, ಶಾಖ ನಿರೋಧಕ ವಾಹನ, ಮೀನಿನ ಮೌಲ್ಯವರ್ಧನೆ ಘಟಕ ಹಾಗೂ ಮೀನುಗಾರಿಕೆ ದೋಣಿಗಳ ರಫ್ತು ಸಾಮರ್ಥ್ಯ ಉನ್ನತೀಕರಣಕ್ಕೂ ಸಹಾಯಧನ ಒದಗಿಸಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಸರಕಾರಕ್ಕೆ ಆದಾಯ
ಮೀನುಗಾರಿಕೆ ಇಲಾಖೆ ವ್ಯಾಪ್ತಿಯ ಕೆರೆ/ ಜಲಾಶಯ, ನದಿ ಭಾಗಗಳ ಮೀನು ಹಕ್ಕಿನ ಗುತ್ತಿಗೆ ಇತ್ಯಾದಿಗಳಿಂದ 2021-22ನೇ ಸಾಲಿನಲ್ಲಿ 3,531 ಜಲಸಂಪನ್ಮೂಲಗಳ ವಿಲೇವಾರಿಯಿಂದ 10.35 ಕೋ.ರೂ.ಗಳಿಗೂ ಅಧಿಕ ಆದಾಯ ಬಂದಿದೆ. 2022-23ನೇ ಸಾಲಿನಲ್ಲಿ 15.89 ಕೋ.ರೂ.ಗಳಿಗೂ ಅಧಿಕ ಆದಾಯ ಬಂದಿದೆ.

ಟಾಪ್ ನ್ಯೂಸ್

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Dhruva Sarja: ಮಾರ್ಟಿನ್‌ ನನ್ನ ಕೆರಿಯರ್‌ನ ಬೆಸ್ಟ್‌  ಆ್ಯಕ್ಷನ್‌

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Election Result:  ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

fraudd

Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ

1

Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

Dandeli: ಭರತನಾಟ್ಯ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಕೃಷ್ಣ ಭಾಗವತ

1

Food Poisoning: ಮಗು ಸಾವು, ಅಪ್ಪ- ಅಮ್ಮ ಅಸ್ವಸ್ಥ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Result 2024:ಜಮ್ಮು-ಕಾಶ್ಮೀರದಲ್ಲಿ ಕೈ ಮೈತ್ರಿ ಗದ್ದುಗೆಯತ್ತ‌,ಹರ್ಯಾಣದಲ್ಲಿ ತೀವ್ರ ಪೈಪೋಟಿ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Ocean Pearl: ಅ.9: ಉಡುಪಿಯ ದಿ ಓಷಿಯನ್‌ ಪರ್ಲ್ ಟೈಮ್ಸ್‌ ಸ್ಕ್ವೇರ್‌ ಹೊಟೇಲ್‌ ಉದ್ಘಾಟನೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thirthahalli; ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.