Udupi; ಜ.21ರಂದು ಆದರ್ಶ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ
Team Udayavani, Jan 20, 2024, 4:17 PM IST
ಉಡುಪಿ: ಆದರ್ಶ ಆಸ್ಪತ್ರೆ, ಉಡುಪಿ ಮತ್ತು ARMC IVF ಫರ್ಟಿಲಿಟಿ ಸೆಂಟರ್ ಇವರ ಸಂಯೋಜನೆಯಲ್ಲಿ ಜನವರಿ 21ರಂದು ಬಂಜೆತನ ತಪಾಸಣಾ ಶಿಬಿರ- ಉಚಿತ ಸಮಾಲೋಚನೆಯನ್ನು ಏರ್ಪಡಿಸಲಾಗಿದೆ.
ಜ.21 ಭಾನುವಾರ ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ಉಡುಪಿ, ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್ ಬಳಿ ಇರುವ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಶಿಬಿರ ನಡೆಯಲಿದೆ.
ಈ ಕೆಳಗಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲ್ಲಿ ನಡೆಯಲಿರುವ ಉಚಿತ ಶಿಬಿರಕ್ಕೆ ಭೇಟಿ ನೀಡಬಹುದು.
* ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ
* ಅನೇಕ ಬಾರಿ ಗರ್ಭಪಾತವಾಗಿದ್ದರೆ
* ಅನೇಕ ಐಯುಐ ಅಥವಾ ಐವಿಎಫ್ ವೈಫಲತೆ ಹೊಂದಿದ್ದರೆ
* ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ
* ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು
* ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೆಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಡ್ ನಂತಹ ಸಮಸ್ಯೆ ಇದ್ದರೆ
* ದ್ವಿತೀಯ ಅಭಿಪ್ರಾಯ
ಡಾ| ಸೂಸನ್ ಪ್ರದೀಪ್, ಸಲಹೆಗಾರ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, IVF ಸಂಯೋಜಕರು- ARMC IVF, ಮಂಗಳೂರು; ಡಾ| ದಮಯಂತಿ-ಸೀನಿಯರ್ ಕನ್ಸಲ್ಟೆಂಟ್ ಪ್ರಸೂತಿ ತಜ್ಞೆ & ಸ್ತ್ರೀರೋಗ ತಜ್ಞೆ -ಆದರ್ಶ ಆಸ್ಪತ್ರೆ, ಉಡುಪಿ; ಡಾ| ರಂಜಿತಾ ಎಸ್.ನಾಯಕ್-ಸಲಹೆಗಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ-ಆದರ್ಶ ಆಸ್ಪತ್ರೆ, ಉಡುಪಿ ಈ ಶಿಬಿರದಲ್ಲಿ ನಿಮಗೆ ಉಚಿತವಾಗಿ ಮಾಹಿತಿ ಒದಗಿಸಲಿರುವರು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 0820 2702100-109, 9663 330864, 9611 186196
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.