Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Team Udayavani, Nov 15, 2024, 12:10 PM IST
ಉಡುಪಿ: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯ ವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬಂಧಿಸಿದ ಇತರ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್‌ಫಾರ್ಮ್ ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್‌ಫಾರ್ಮ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕಾನೂನು ಕ್ರಮ ಜರಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.