Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Team Udayavani, Oct 28, 2024, 1:40 AM IST

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

ಸ್ವಭಾವತಃ ಗುಣ, ಪ್ರಭಾವತಃ ಗುಣ ಎಂಬ ಎರಡು ಬಗೆಗಳಿವೆ. ಒಂದು ಸಹಜಧರ್ಮವಾದರೆ, ಇನ್ನೊಂದು ಆಗಂತುಕ ಧರ್ಮ. ಸ್ವಭಾವತಃ ಒಳ್ಳೆಯವನಾಗಿದ್ದರೂ ಪ್ರಭಾವದಿಂದ ದುಷ್ಟನಾಗಬಹುದು. ಸ್ವಭಾವದಿಂದ ಕೆಟ್ಟವನಾಗಿದ್ದರೂ ಪ್ರಭಾವತಃ ಮತ್ತಷ್ಟು ದುಷ್ಟನಾಗಬಹುದು. ರಕ್ಷಕರಾರೂ ಇಲ್ಲದಾಗ ಕಳ್ಳತನ ಆಗುತ್ತದೆ. ಆ ಹೊತ್ತಿಗೆ ಸಹಜವಾಗಿ ಕಳ್ಳರಾಗದವರೂ ಕಳ್ಳರಾಗುತ್ತಾರೆ, ಸಹಜ ಕಳ್ಳರೂ ಕಳ್ಳರಾಗುತ್ತಾರೆ. ಎಲ್ಲ ಜೀವರಾಶಿಗಳಲ್ಲಿ ಸ್ವಭಾವತನ ಇದೆ. ಈಗ ಕೃತಕತನ ಹೆಚ್ಚುತ್ತಿಜರುವುದರಿಂದ ಬಹುಮಂದಿ ಕೆಲವೇ ಕೆಲವು ಕ್ಷೇತ್ರಗಳಿಗೆ ಧುಮುಕುತ್ತಿದ್ದಾರೆ. ಇದರಿಂದ ಹಲವು ಕ್ಷೇತ್ರಗಳು ಬಾಗಿಲು ಹಾಕಿಕೊಳ್ಳುತ್ತಿವೆ. ಕೆಲವು ಕಾಲ ಎಲ್ಲರೂ ಫೈನಾನ್‌ಸ್‌ ಕಂಪೆನಿಗಳನ್ನು ತೆರೆದರು, ಕೆಲವು ಕಾಲ ಟೆಲಿಫೋನ್‌ ಬೂತುಗಳು ಬಂದವು. ಈಗ ಬೂತುಗಳು ಯಾವುವೂ ಇಲ್ಲ. ಈಗ ಎಲ್ಲರೂ ಎಂಜಿನಿಯರ್‌, ವೈದ್ಯರಾಗುತ್ತಿದಾರೆ.

ಕೃಷಿ ಮಾಡುವವರು ಯಾರೂ ಇಲ್ಲ. ಜನರು ಇದ್ದಾರೆ, ನಿರುದ್ಯೋಗಿಗಳೂ ಇದ್ದಾರೆ. ಆದರೆ ಹಳ್ಳಿಗಳ ಮನೆಗಳು ಖಾಲಿ ಬೀಳುತ್ತಿವೆ. ಪೇಟೆಯ ಬದುಕು ಶ್ರೇಷ್ಠ ಎಂಬ ಪರಿಕಲ್ಪನೆ ಬಂದಿರುವುದೇ ಇದಕ್ಕೆ ಕಾರಣ. ಟ್ರೆಂಡ್‌ ಸೆಟ್‌ ಮಾಡುವವರು ಹೀಗೆ ಮಾಡಿಟ್ಟಿದ್ದಾರೆ. ಮನೆಯಲ್ಲಿ ಮಹಿಳೆಯರೇ ಟ್ರೆಂಡ್‌ ಸೆಟ್‌ ಮಾಡುವುದರಲ್ಲಿ ನಿರ್ಣಾಯಕರು. ಆ ಕಳವಳವೇ ಅರ್ಜುನನಲ್ಲಿ ಕಾಣುತ್ತದೆ. ಎಲ್ಲ ಕಡೆ ಈ ಅಸಮತೋಲನ ಕಾಣುತ್ತಿದೆ. ಕೆಲವು ಕಡೆ ಕೊರತೆ, ಕೆಲವು ಕಡೆ ಒರತೆ…

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.