ಉಡುಪಿ: ಗುತ್ತಿಗೆದಾರರಿಗೆ ಜಿಎಸ್‌ಟಿ ಮಾಹಿತಿ

Team Udayavani, Jul 16, 2017, 2:50 AM IST

gst.jpg

ಉಡುಪಿ: ದೇಶದಲ್ಲಿ ಏಕರೂಪ ತೆರಿಗೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಈ ತೆರಿಗೆ ಬಗ್ಗೆ ಅನೇಕರಲ್ಲಿ ಗೊಂದಲಗಳಿದ್ದು, ವಿಶೇಷವಾಗಿ ಗುತ್ತಿಗೆದಾರರು ಜಿಎಸ್‌ಟಿ ಕುರಿತು ಹೆಚ್ಚಿನ ಮಾಹಿತಿ ಹೊಂದುವುದು ಅವಶ್ಯ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಂ.ಶಿವರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ಅಂಬಲಪಾಡಿ ಶ್ಯಾಮಿಲಿ ಕಾನ್ಫರೆನ್ಸ್‌ ಸಭಾಂಗಣದಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘದ ವತಿಯಿಂದ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆದಾರರಿಗೆ ಶುಕ್ರವಾರ ಹಮ್ಮಿಕೊಳ್ಳಲಾದ ಜಿಎಸ್‌ಟಿ ಕುರಿತು ಮಾಹಿತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ  ಲೆಕ್ಕಪರಿಶೋಧಕ ಕಿರಣ್‌ ಕುಮಾರ್‌ ಎಚ್‌. ಅವರು ಸರಕು ಮತ್ತು ಸೇವಾ ತೆರಿಗೆ ನೋಂದಣಿ ಮಾಡಿಸಿಕೊಳ್ಳುವ ಬಗ್ಗೆ, ಅದರಿಂದಾಗುವ ಅನುಕೂಲ, ತೆರಿಗೆ ಪಾವತಿ, ಹಿಂದಿದ್ದ ತೆರಿಗೆ ಮತ್ತು ತೆರಿಗೆ ರೂಪಕಗಳ ವ್ಯತ್ಯಾಸ, ಜಿಎಸ್‌ಟಿ ಸಮಗ್ರ ರೂಪದ ಬಗ್ಗೆ ಸೂಕ್ತ ಮಾಹಿತಿ ನೀಡಿದರು.

ಪ್ರಯೋಜನ
ಸಂಘದ ಪ್ರ. ಕಾರ್ಯದರ್ಶಿ ಅಣ್ಣಯ್ಯ ನಾಯಕ್‌ ಪಟ್ಲ ಅವರು ಮಾತನಾಡಿ, ದೇಶದ ಜನರ ಹಿತದೃಷ್ಟಿಯಿಂದ ಆರ್ಥಿಕತೆ ಅಭಿವೃದ್ಧಿಪಡಿಸುವ ನೆಲೆಯಲ್ಲಿ ದೇಶವ್ಯಾಪಿ ಏಕರೂಪ ತೆರಿಗೆ ವ್ಯವಸ್ಥೆಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಇದರಿಂದಾಗಿ ಅನೇಕರಿಗೆ ಪ್ರಯೋಜನವಾಗಿದೆ. ಇಂತಹ ಕಾರ್ಯಾಗಾರಗಳು ಗೊಂದಲಗಳ ಪರಿಹಾರಕ್ಕೆ ಸಹಕಾರಿಯಾಗುತ್ತದೆ ಎಂದರು.

ಜಿಲ್ಲಾ ಪಿಡಬ್ಲೂéಡಿ ಗುತ್ತಿಗೆದಾರರು, ಜಿ.ಪಂ. ಗುತ್ತಿಗೆದಾರರು, ನಗರಸಭೆ ಗುತ್ತಿಗೆದಾರರು, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಗುತ್ತಿಗೆದಾರರು, ಕೇಂದ್ರದಗುತ್ತಿಗೆದಾರರು, ವಿದ್ಯುತ್‌ ಗುತ್ತಿಗೆದಾರರು, ಸರಕಾರದ ಇನ್ನಿತರ ಇಲಾಖೆಗಳಲ್ಲಿ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರು ಮೊದಲಾದವರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.