Udupi ಹಿಂಜಾವೇ ನಾಯಕರ ಫೇಸ್ಬುಕ್ ಪೇಜ್ ಹ್ಯಾಕ್: ಆರೋಪ
Team Udayavani, Sep 22, 2023, 11:17 PM IST
ಉಡುಪಿ: ಹಿಂದೂ ಜಾಗರಣ ವೇದಿಕೆ ಸಂಬಂಧಿಸಿದ ಫೇಸ್ಬುಕ್ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಹಿಂಜಾವೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜಿಲ್ಲಾ ಹಿಂಜಾವೇ ನಾಯಕರ ಫೇಸ್ಬುಕ್ ಪೇಜ್ಗಳನ್ನು ಹ್ಯಾಕ್ ಮಾಡಿದ್ದಾರೆ.
ಅಲ್ಲದೆ ರಾಜ್ಯದ 20ಕ್ಕೂ ಅಧಿಕ ಪ್ರಮುಖರ ಫೇಸ್ಬುಕ್ ಪೊ›ಫೈಲ್ ಗಳನ್ನು ಏಕಕಾಲದಲ್ಲಿ ತೆಗೆದು ಹಾಕಲಾಗಿದೆ ಎಂದು ಆರೋಪಿಸಿದರು.
ಸರಕಾರದ ಸೂಚನೆಯಿಂದ ಹೀಗೆ ಮಾಡಿದ್ದಾರೋ ? ಹ್ಯಾಕರ್ಸ್ಗಳನ್ನು ಬಳಸಿ ಮಾಡಿದ್ದರೋ ಎಂಬುವುದರ ತನಿಖೆಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.