ಉಡುಪಿ: 3ನೇ ಹಂತದ ಕಾಮಗಾರಿಗಳ ಉದ್ಘಾಟನೆ

Team Udayavani, Jan 25, 2019, 12:50 AM IST

kamagari-udgatane.jpg

ಉಡುಪಿ: ಪ್ರಮೋದ್‌ ಮಧ್ವರಾಜ್‌ ಸಚಿವರಾಗಿದ್ದ ಅವಧಿ ಯಲ್ಲಿ ಅವರ ಶಿಫಾರಸಿನ ಮೇರೆಗೆ ನಗರೋತ್ಥಾನ 3ನೇ ಹಂತದ ಯೋಜನೆ ಯಲ್ಲಿ ಉಡುಪಿ ನಗರಸಭೆಗೆ ಮಂಜೂರುಗೊಂಡ 35 ಕೋ.ರೂ. ಅನುದಾನದಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಗುರುವಾರ ಸಚಿವೆ ಡಾ| ಜಯಮಾಲಾ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಡಾ| ಜಯಮಾಲಾ, ಪ್ರಮೋದ್‌ ಮಧ್ವರಾಜ್‌ ಅವರು ಅಧಿಕಾರ ದಲ್ಲಿದ್ದಾಗ ಮತ್ತು ಅಧಿಕಾರ ಇಲ್ಲದ ಈ ಸಂದರ್ಭದಲ್ಲಿಯೂ ಜನಪರ ಕಾಳಜಿ ಹೊಂದಿದ್ದಾರೆ. ಇದು ಶ್ಲಾಘನೀಯ ಎಂದರು.
ಪ್ರಮೋದ್‌ ಮಧ್ವರಾಜ್‌ ಮಾತ ನಾಡಿ, ನಗರೋತ್ಥಾನದ ಬಹುತೇಕ ಕಾಮಗಾರಿಗಳು ಮುಗಿದಿವೆ. ಇನ್ನು ಕೆಲವು ಪ್ರಗತಿಯಲ್ಲಿವೆ ಎಂದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ನಗರಸಭೆಯ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ನಗರಸಭೆ ಮಾಜಿ ಸದಸ್ಯರಾದ ಶೋಭಾ ಕಕ್ಕುಂಜೆ, ನಾರಾಯಣ ಕುಂದರ್‌, ಗಣೇಶ್‌ ನೇರ್ಗಿ, ಶಶಿರಾಜ ಕುಂದರ್‌, ಚಂದ್ರಕಾಂತ ನಾಯ್ಕ, ಮುಖಂಡರಾದ ಕೇಶವ ಎಂ. ಕೋಟ್ಯಾನ್‌, ಪ್ರಶಾಂತ್‌ ಪೂಜಾರಿ, ಜಗದೀಶ್‌ ಸುವರ್ಣ, ಪೌರಾಯುಕ್ತ ಆನಂದ ಕಲ್ಲೋಳಿಕರ್‌ ಉಪಸ್ಥಿತರಿದ್ದರು. 
ಕಕ್ಕುಂಜೆ ವಾರ್ಡ್‌, ಗೋಪಾಲಪುರ ವಾರ್ಡ್‌, ನಿಟ್ಟೂರು ವಾರ್ಡ್‌, ರಾಮಕೃಷ್ಣ ನಗರ, ಕೊಡವೂರು ವಾರ್ಡ್‌, ವಡಭಾಂಡೇಶ್ವರ ವಾರ್ಡ್‌, ಕಲ್ಮಾಡಿ ವಾರ್ಡ್‌, ಅಜ್ಜರಕಾಡು ಕಾಡಬೆಟ್ಟು ಎಸ್‌ಸಿ ಕಾಲನಿ, ಇಂದಿರಾ ನಗರ ವಾರ್ಡ್‌, ಕಸ್ತೂರ್‌ ಬಾ ನಗರ ವಾರ್ಡ್‌, ಇಂದ್ರಾಳಿ ವಾರ್ಡ್‌ ಮತ್ತು ಸರಳೇಬೆಟ್ಟು ವಾರ್ಡ್‌ನಲ್ಲಿ ನಿರ್ಮಿಸಲಾದ ವಿವಿಧ ಕಾಮಗಾರಿಗಳನ್ನು ಸಚಿವರು ಉದ್ಘಾಟಿಸಿದರು.
ಸಂತೋಷ್‌ ನಗರ ಗರಡಿ ರಸ್ತೆಯ ಉದ್ಘಾಟನ ಕಾರ್ಯಕ್ರಮ ಮುಗಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಸಕ ಕೆ. ರಘುಪತಿ ಭಟ್‌ ಅವರು, ನಿಮ್ಮ ಮೇಲೆ ಗೌರವ ಇದೆ. ಆದರೆ, ಜನರಿಂದ ಆಯ್ಕೆಯಾದ ನನ್ನನ್ನು ನಿರ್ಲಕ್ಷಿಸಿದ್ದಕ್ಕೆ ನೋವಾಗಿದೆ ಎಂದರು. 
ಅದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಜಯಮಾಲಾ, ಇನ್ನು ಮುಂದೆ ಹೀಗಾಗದಂತೆ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರ ಜತೆ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್‌ ಅಂಚನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.