Udupi; ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
Team Udayavani, Apr 13, 2024, 9:06 PM IST
ಉಡುಪಿ: ಆನ್ಲೈನ್ ಮೂಲಕ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ದೂರು ದಾಖಲಾಗಿದೆ.
ವೀಣಾ ಅವರ ವಾಟ್ಸಾಪ್ ಸಂಖ್ಯೆಗೆ ಎ.9ರಂದು “ನೀವು ಒಂದು ಗೂಗಲ್ ರಿವ್ಯೂ ಮಾಡಿದರೆ 50 ರೂ. ನೀಡಲಾಗುವುದು ಎಂಬ ಸಂದೇಶ ಬಂದಿತ್ತು. ಅದನ್ನು ನಂಬಿದ ಅವರು ಗೂಗಲ್ ರಿವ್ಯೂ ಮಾಡಿದ್ದು, ಮೊದಲು 150 ರೂ. ಪಡೆದಿದ್ದರು.
ಅನಂತರ ಆರೋಪಿಯು ವೀಣಾರಿಗೆ ವಿವಿಧ ಟಾಸ್ಕ್ಗಳನ್ನು ನೀಡಿ ನಂಬಿಸಿ ಎ.9ರಿಂದ 12ರ ನಡುವೆ ಒಟ್ಟು 2,21,000 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.