ಉಡುಪಿ:ಬಸ್ಗಳಲ್ಲಿ ಅಧಿಕ ದರ ವಸೂಲು ಮಾಡಿದರೆ ಕಾನೂನು ಕ್ರಮ
Team Udayavani, Sep 23, 2022, 6:58 AM IST
ಉಡುಪಿ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ 2020ರ ಅ. 13 ಮತ್ತು 2021ರ ನ. 10ರಂದು ವಾಹನ ಪ್ರಯಾಣದರ ಪರಿಷ್ಕರಿಸಿ ನಿಗದಿಪಡಿಸಿದ ದರ ಜಾರಿಯಲ್ಲಿದ್ದರೂ ಕೆಲವು ಬಸ್ಗಳಲ್ಲಿ ಪ್ರಯಾಣಿಕರಿಂದ ಅಧಿಕ ಪ್ರಯಾಣ ದರ ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ.
ಹೆಚ್ಚುವರಿ ದರ ವಸೂಲು ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ರವಿಶಂಕರ ಪಿ. ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.