ಉದ್ಯಾವರ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ಜಗಳ; ಓರ್ವನ ಕೊಲೆ


Team Udayavani, Apr 21, 2023, 8:33 AM IST

udupi

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ

ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ  ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು ಬಾರ್ ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದು ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಉಡುಪಿ ಎಸ್‌ ಐ  ಹಾಕೆ ಅಕ್ಷಯ್ ಮಚ್ಚಿಂದ್ರ, ಕಾಪು ಡಿವೈಎಸ್‌ ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಎಸ್‌ ಐ ಸುಮಾ.ಬಿ, ಕ್ರೈಮ್‌ ಎಸ್‌ ಐ ಭರತೇಶ್‌ ಕಂಕನವಾಡಿ ಸಹಿತ ಪೊಲೀಸರು ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.