ಮಲ್ಪೆ: ಸಮುದ್ರಪಾಲಾಗುತ್ತಿದ್ದ 6 ಮಂದಿಯ ರಕ್ಷಣೆ, ಓರ್ವ ಸಾವು

Team Udayavani, Oct 5, 2022, 11:29 PM IST

ಮಲ್ಪೆ: ಸಮುದ್ರಪಾಲಾಗುತ್ತಿದ್ದ 6 ಮಂದಿಯ ರಕ್ಷಣೆ, ಓರ್ವ ಸಾವು

ಮಲ್ಪೆ: ಸಮುದ್ರದಲ್ಲಿ ಈಜಲು ಹೋಗಿ ಮುಳುಗುತ್ತಿದ್ದ 6 ಮಂದಿ ಪ್ರವಾಸಿಗರನ್ನು ರಕ್ಷಿಸಿದ ಹಾಗೂ ಓರ್ವ ಸಾವನ್ನಪ್ಪಿರುವ ಪ್ರತ್ಯೇಕ ಘಟನೆಗಳು ಮಲ್ಪೆ ಬೀಚ್‌ನಲ್ಲಿ ಮಂಗಳವಾರ ಸಂಭವಿಸಿವೆ.

ಮೈಸೂರಿನ ಅಬ್ರಾರ್‌ ಅಹಮದ್‌ ಶರೀಫ್‌ (28) ನೀರಿನಲ್ಲಿ ಮುಳುಗಿದ್ದು, ಜೀವರಕ್ಷಕ ತಂಡ ರಕ್ಷಿಸಿ ಮೇಲೆ ತಂದರೂ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟರು.

ಕುಟುಂಬಿಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅವರು ಕಾಸರಗೋಡು, ಮಂಗಳೂರಿಗೆ ತೆರಳಿ ಮಲ್ಪೆ ಬೀಚ್‌ಗೆ ಬಂದಿದ್ದರು. ಜೀವರಕ್ಷಕ ತಂಡದವರು ಎಚ್ಚರಿಕೆಯ ಮಾತುಗಳ ಹೊರತಾಗಿಯೂ ಮಾರಿಯ (ಗುಂಡಿ) ಇರುವ ಜಾಗದಲ್ಲಿ ನೀರಿ ಗಿಳಿದು ಈಜಾಡುತ್ತಿದ್ದರು. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದ ಅವ ರನ್ನು ಜೀವರಕ್ಷಕ ತಂಡದವರು ಹಿಡಿದು ಮೇಲೆ ತಂದರು. ಗಂಭೀರ ಸ್ಥಿತಿಯಲ್ಲಿದ್ದ ಅಬ್ರಾರ್‌ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆತಂದಿದ್ದು, ಆದಾಗಲೇ ಅವರು ಅಸುನೀಗಿದ್ದರು.

6 ಮಂದಿಯ ರಕ್ಷಣೆ
ಮೈಸೂರಿನ ಉದಯಗಿರಿಯ ತೌಸೀಫ್‌ ಅಹಮದ್‌ ಎಂಬಾತ ಮಧ್ಯಾಹ್ನದ ವೇಳೆ ಅತ್ಮಹತ್ಯೆ ಮಾಡಿಕೊಳ್ಳ
ಲೆಂದು ಕಡಲಿಗೆ ಹಾರಿದ್ದು, ಮುಳು ಗೇಳುತ್ತಿದ್ದ ಅತನನ್ನು ಜೀವರಕ್ಷಕ ತಂಡದವರು ರಕ್ಷಿಸಿದ್ದಾರೆ. ಇನ್ನೊಂದು ಘಟನೆಯಲ್ಲಿ ಸಮುದ್ರಪಾಲಾಗುತ್ತಿದ್ದ ತಮಿಳುನಾಡು ಸೇಲಂನ ಸೆಂಥಿಲ್‌ ಅವರನ್ನು ರಕ್ಷಿಸಲಾಗಿದೆ. ಕುಟುಂಬ ಸಮೇತರಾಗಿ ಬಂದಿದ್ದ ವಿಜಯಪುರದ ಬಸವರಾಜ್‌ ಅವರನ್ನು ಜೀವರಕ್ಷಕ ತಂಡದವರು ಪಾರು ಮಾಡಿದ್ದಾರೆ. ಮತ್ತೊಂದು ಘಟನೆಯಲ್ಲಿ ನವಾಜ್‌ ಎಂಬವರನ್ನು ರಕ್ಷಿಸಲಾಗಿದೆ. ಅವರು ಮದ್ಯಸೇವಿಸಿ ನೀರಿಗೆ ಇಳಿದಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಜೀವರಕ್ಷಕರು ಧಾವಿಸಿ ಕಾಪಾಡಿದ್ದಾರೆ. ಸ್ನೇಹಿತರೊಂದಿಗೆ ಈಜಾಡಲು ತೆರಳಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಸೋಹಮ್‌ ಘೋಷ್‌ ಅವರನ್ನೂ ರಕ್ಷಿಸಲಾಗಿದೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.