Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Team Udayavani, Nov 24, 2024, 1:27 AM IST
ಮಣಿಪಾಲ: ಸಾಮಾನ್ಯವಾಗಿ ಉಷ್ಣಾಂಶ ಹೆಚ್ಚಿರುವ ನವೆಂಬರ್‌ನಿಂದ ಜೂನ್ ಅವಧಿಯಲ್ಲಿ ಮಂಗನ ಜ್ವರ ಕಾಯಿಲೆ (ಕೆಎಫ್ಡಿ) ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಪ್ರಾಣಿಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಿದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಿ ಕಡಿತ: ಎಚ್ಚರಿಕೆ ಅಗತ್ಯ
ಜಿಲ್ಲೆಯಲ್ಲಿ ಶ್ವಾನ ಕಡಿತ ಪ್ರಕರಣ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಾಯಿ ಹಾಗೂ ಹಾವು ಕಚ್ಚಿದವರಿಗೆ ಚಿಕಿತ್ಸೆ ನೀಡಲು ಅಗತ್ಯ ಪ್ರಮಾಣ ದಲ್ಲಿ ಲಸಿಕೆಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಎಚ್‌ಒ ಡಾ| ಐ.ಪಿ. ಗಡಾದ್, ಜಿಲ್ಲಾ ಸರ್ಜನ್ ಡಾ| ಎಚ್. ಅಶೋಕ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ನಾಗರತ್ನಾ, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ| ಪ್ರಶಾಂತ್ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.