Udupi: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್; ಓರ್ವ ಸಿಬ್ಬಂದಿಗೆ ಗಾಯ
Team Udayavani, Dec 30, 2023, 3:09 PM IST
ಉಡುಪಿ: ನಗರದ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಶವಿವಾರ ಮಧ್ಯಾಹ್ನ ಮಿಸ್ ಫೈರಿಂಗ್ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡ ಘಟನೆ ನಡೆದಿದೆ.
ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ಯಾರದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.