ಉಡುಪಿ:ನಾಪತ್ತೆಯಾಗಿದ್ದ ತಂದೆ ಮಗಳ ಶವಗಳು ಬಾವಿಯಲ್ಲಿ
Team Udayavani, Aug 31, 2017, 11:59 AM IST
ಉಡುಪಿ: ಇಲ್ಲಿನ ಮಲ್ಪೆಯ ಕೊಡವೂರಿನಲ್ಲಿ ಮಂಗಳವಾರ ರಾತ್ರಿ ಮಲಗಿದ್ದಲ್ಲಿದ್ದ ನಾಪತ್ತೆಯಾಗಿದ್ದ ತಂದೆ ಮತ್ತು ಮಗಳು ಗುರುವಾರ ಬೆಳಗ್ಗೆ ಬಾವಿಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ.
ಶರತ್ (38)ಮತ್ತು ಕನ್ನಿಕಾ(8) ಎನ್ನುವವರು ಶವವಾಗಿ ಪತ್ತೆಯಾಗಿದ್ದಾರೆ.
ಶರತ್ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು , ಸ್ಥಳಕ್ಕೆ ಮಲ್ಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.