Udupi ನೇಜಾರು ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಮನವಿ

Team Udayavani, Nov 29, 2023, 11:24 PM IST

Udupi ನೇಜಾರು ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಮನವಿ

ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಗೆ ತ್ವರಿತಗತಿ ನ್ಯಾಯಾಲಯ ಮಂಜೂರು ಮಾಡಿ ವಿಚಾರಣೆ ನಡೆಸಿ ಹಂತಕನನ್ನು ಶಿಕ್ಷಿಸಬೇಕೆಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ನಿಯೋಗವು ಜಿಲ್ಲಾ ಧಿಕಾರಿಯವರ ಮೂಲಕ ರಾಜ್ಯದ ಕಾನೂನು ಸಚಿವರಿಗೆ ಮನವಿ ಸಲ್ಲಿಸಿತು.

48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸ್‌ ತಂಡಗಳ ಪರವಾಗಿ ಎಸ್‌ಪಿ ಡಾ| ಕೆ. ಅರುಣ್‌ ಕುಮಾರ್‌ ಅವರಿಗೆ ಪ್ರಶಂಸನ ಪತ್ರ ನೀಡಲಾಯಿತು. ಅನಂತರ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ನಿಯೋಗದಲ್ಲಿ ವೇದಿಕೆಯ ಗೌರವಾಧ್ಯಕ್ಷ ಎಸ್‌.ಬಿ. ದಾರಿಮಿ, ಪ್ರಧಾನ ಕಾರ್ಯದರ್ಶಿ ಮುಷ್ತಾಕ್‌ ಹೆನ್ನಾಬೈಲ್, ಝಮೀರ್‌ ಅಹ್ಮದ್‌ ರಶಾದಿ, ಇಬ್ರಾಹಿಮ್‌ ಸಾಹೇಬ್‌ ಕೋಟಾ, ಮುಹಮ್ಮದ್‌ ಇರ್ಫಾನಿ, ನಜೀರ್‌ ಬೆಳವಾಯಿ, ಅಶ್ರಫ್ ಕುಂದಾಪುರ, ಇಕ್ಬಾಲ್‌ ಹಾಲಾಡಿ, ರಫೀಕ್‌ ನಾಗೂರು, ಅಬ್ದುಲ್‌ ರೌಫ್, ತೌಫೀಕ್‌ ಗಂಗೊಳ್ಳಿ, ಅಸ್ಲಮ್‌ ಹೈಕಾಡಿ, ಉಸ್ಮಾನ್‌ ಹೈಕಾಡಿ, ಆರ್‌.ಎ. ಲೋಹಾನಿ, ಮುಹಮ್ಮದ್‌ ಮುಹಸೀನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

15

Dharwad: 145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

15

Dharwad: 145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.