ಉಡುಪಿ: ಬೀದಿಗಳಲ್ಲಿ ಮಕ್ಕಳ ಭಿಕ್ಷಾಟನೆ ನಿಲ್ಲಿಸುವಂತೆ ಮನವಿ
Team Udayavani, May 20, 2019, 6:00 AM IST
ಉಡುಪಿ:ನಗರದಲ್ಲಿ ಮೇ 19ರಂದು ಹೆಣ್ಣು ಮಗುವೊಂದು ತಟ್ಟೆ ಹಿಡಿದು ಸುಡು ಬಿಸಿಲಿನಲ್ಲಿ ಭಿಕ್ಷೆ ಬೇಡುವುದು ಕಂಡು ಬಂದಿದೆ. ಈ ಬಗ್ಗೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ತಂದು ಮಕ್ಕಳ ಭಿಕ್ಷಾಟನೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಹೆತ್ತವರು ಅಥವಾ ಕೆಲವೊಂದು ವ್ಯಕ್ತಿಗಳು ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಹಣ ಸಂಪಾದಿಸುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿದೆ. ಮಕ್ಕಳ ರಕ್ಷಣೆ ಹಾಗೂ ಕಾನೂನು ಪ್ರತಿಕ್ರಿಯೆಗೆ ಸರಕಾರ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದರೂ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಭಿಕ್ಷಾಟನೆಯನ್ನು ನೋಡಿಯೂ ನೋಡದ ಹಾಗೆ ಸುಮ್ಮನಿದ್ದಾರೆ. ಭಿಕ್ಷೆ ಬೇಡುವ ಮಕ್ಕಳನ್ನು ಹಿಡಿಯುವ ಅಣುಕು ಪ್ರದರ್ಶನದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ . ಭಿಕ್ಷೆ ಬೇಡಿಸುವ ಹೆತ್ತವರನ್ನು ಹಾಗೂ ಸಂಬಂಧ ಪಟ್ಟವರನ್ನು ವಿಶ್ವಾಸಕ್ಕೆ ಪಡೆದು ಜಾಗೃತಿಗೊಳಿಸಬೇಕು. ಕಾನೂನು ರೀತಿಯಲ್ಲಿ ಮಾನವೀಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅವರು ಇಲಾಖೆಯ ಗಮನಕ್ಕೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.