ಉಡುಪಿ: ಎಪಿಎಲ್ ಪಡಿತರಕ್ಕೆ ಅಕ್ಕಿ ವಿತರಣೆ
Team Udayavani, Aug 1, 2019, 6:05 AM IST
ಉಡುಪಿ: ಆಹಾರ, ನಾಗರಿಕ, ಗ್ರಾಹಕರ ವ್ಯವಹಾರ ಇಲಾಖೆಯಿಂದ ಅನ್ನ ಭಾಗ್ಯ ಯೋಜನೆಯಡಿ ಯಲ್ಲಿ ಜಿಲ್ಲೆಯ ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬಿಡುಗಡೆಯಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಹಂಚಿಕೆಯಾಗಲಿದೆ.
ಇಲಾಖೆ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಕ್ಲೋಸಿಂಗ್ ಸ್ಟಾಕ್ ಬಳಸಿಕೊಂಡು ಎಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಹಂಚಿಕೆ
ಮಾಡುವಂತೆ ಆದೇಶ ನೀಡಿತ್ತು. ಆದರೆ ಉಡುಪಿ ಜಿಲ್ಲೆಯಲ್ಲಿ ಕ್ಲೋಸಿಂಗ್ ಸ್ಟಾಕ್ನಲ್ಲಿ ಅಕ್ಕಿ ದಾಸ್ತಾನಿನ ಕೊರತೆ ಇತ್ತು. ಇದರಿಂದಾಗಿ ಎಪಿಎಲ್ ಕಾರ್ಡ್ದಾರರು ಪರದಾಡುತ್ತಿದ್ದರು. ಈ ಬಗ್ಗೆ ಉದಯವಾಣಿ ಜು. 23ರಂದು ಎಪಿಎಲ್ “ಅನ್ನ ಭಾಗ್ಯ’ ಯೋಜನೆ ಅಕ್ಕಿಗೆ ಕತ್ತರಿ ಎನ್ನುವ ಶೀರ್ಷಿಕೆಯಡಿ ವರದಿ ಮಾಡಿತ್ತು.
ಎಪಿಎಲ್ 15,000 ನೋಂದಣಿ
ಜಿಲ್ಲೆಯಲ್ಲಿ ಒಟ್ಟು 72,050 ಎಪಿಎಲ್ ಕಾರ್ಡ್ಗಳಿವೆ. ಕೇವಲ 15,309 ಕಾರ್ಡ್ದಾರರು ಮಾತ್ರ ಪಡಿತರ ಸಾಮಗ್ರಿ ಪಡೆಯಲು ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿಸಿ ಕೊಂಡ ಕಾರ್ಡ್ದಾರರಿಗೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಅಕ್ಕಿ ವಿತರಣೆಯಾಗಲಿದೆ ಎಂದು ಅಧಿ ಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.