Udupi; ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ ನಿಧನ
Team Udayavani, Sep 12, 2024, 3:14 PM IST
ಉಡುಪಿ: ಉಡುಪಿಯ ಖ್ಯಾತ ನ್ಯಾಯವಾದಿ ದಿ| ಶಿರ್ತಾಡಿ ವಿಲಿಯಂ ಪಿಂಟೋ ಅವರ ಪತ್ನಿ ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ (72) ಸೆ.12 ರಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅವರು 33 ವರ್ಷಗಳಿಂದ ನಿಟ್ಟೂರು ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಮತ್ತು ಇಂಟರ್ಯಾಕ್ಟ್ ಕ್ಲಬ್ನ ಸಂಯೋಜಕಿಯಾಗಿದ್ದರು.
ಮಂಗಳೂರು ಧರ್ಮಪ್ರಾಂತ್ಯದ ಪಾಲನಾ ಪರಿಷತ್ನ ಪ್ರಥಮ ಮಹಿಳಾ ಕಾರ್ಯದರ್ಶಿಯಾಗಿ, ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ಚೇತನಾ ಮತ್ತು ಪ್ರಗತಿ ಮಹಿಳಾ ಮಂಡಲಗಳ ಸ್ಥಾಪಕಾಧ್ಯಕ್ಷೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.