Udupi: ರೆಡಿಮೇಡ್ ಮಳಿಗೆಗೆ 5 ಲಕ್ಷ ರೂ. ಕರೆಂಟ್ ಬಿಲ್! ; ದಂಗಾದ ಗ್ರಾಹಕ
ಬಂದದ್ದು 2509 ರೂ.. ಕಟ್ಟಬೇಕು 5.7 ಲಕ್ಷ !!!
Team Udayavani, Oct 11, 2023, 8:39 PM IST
ಉಡುಪಿ: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆ ಬಂದಾಗಿನಿಂದ ವಿದ್ಯುತ್ ಬಿಲ್ ನಲ್ಲಿ ಹಲವೆಡೆ ಲೋಪಗಳು ಕಂಡುಬಂದಿದ್ದು, ನೂರು ಪಟ್ಟು ಹೆಚ್ಚಿನ ವಿದ್ಯುತ್ ಬಿಲ್ ಕಂಡು ಗ್ರಾಹಕರು ದಂಗಾಗಿರುವ ಹಲವು ಘಟನೆಗಳು ನಡೆದಿವೆ. ಅದೇ ರೀತಿ ಉಡುಪಿ ನಗರದ ರೆಡಿಮೇಡ್ ಮಳಿಗೆಯೊಂದಕ್ಕೆ 5 ಲಕ್ಷ ರೂ. ವಿದ್ಯುತ್ ಬಿಲ್ ಬಂದಿದೆ.
ಈಗಾಗಲೇ 2509 ರೂ. ವಿದ್ಯುತ್ ಬಿಲ್ ನೀಡಲಾಗಿದ್ದು, ಅಕ್ಟೊಬರ್ 15 ಪಾವತಿಗೆ ಕೊನೆಯ ದಿನಾಂಕವಾಗಿದೆ. ಪ್ರತಿ ಬಾರಿ ಮೆಸ್ಕಾಂಗೆ ವಿದ್ಯುತ್ ಬಿಲ್ ಆನ್ ಲೈನ್ ಮೂಲಕ ಪೇಮೆಂಟ್ ಮಾಡುತ್ತಿದ್ದು, ಇದೀಗ ಆನ್ ಲೈನ್ ಪೇಮೆಂಟ್ 5,70,507 ರೂ(ಐದು ಲಕ್ಷದ ಎಪ್ಪತ್ತು ಸಾವಿರದ ಐನೂರ ಏಳು) ಎಂದು ಕಂಡುಬಂದಿದೆ. ಆನ್ ಲೈನ್ ನಲ್ಲಿ ನಾಲ್ಕು ದಿನಗಳೊಳಗೆ ಇಷ್ಟೊಂದು ದೊಡ್ಡ ಮೊತ್ತದ ಬಿಲ್ ಕಟ್ಟಬೇಕಾಗಿದೆ. ರೆಡಿಮೇಡ್ ಅಂಗಡಿಯ ಮಾಲಕರು ಬಿಲ್ ನೋಡಿ ದಂಗಾಗಿದ್ದು, ದೋಷ ಸರಿಪಡಿಸಬೇಕೆಂದು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.