Udupi; ಹಿರಿಯ ಬಿಜೆಪಿ ಮುಖಂಡ, ಹೋಟೆಲ್ ಉದ್ಯಮಿ ಸುಧಾಕರ್ ಶೆಟ್ಟಿ ನಿಧನ
Team Udayavani, Jan 4, 2024, 11:12 AM IST
ಉಡುಪಿ: ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ ನ್ಯಾಷನಲ್ ಹೋಟೆಲ್ ಮಾಲಕ ಬಿ.ಸುಧಾಕರ್ ಶೆಟ್ಟಿ (72) ಅವರು ಇಂದು ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು.
2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. 2013ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಅವರು ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಅನುಭವಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.