ಉಡುಪಿ: ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ.ರಾಜಶೇಖರ ನಿಧನ
Team Udayavani, Jul 21, 2022, 8:38 AM IST
ಉಡುಪಿ: ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75 ವ) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಜು.20 ರಂದು ತಡರಾತ್ರಿ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀರಾ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಇದನ್ನೂ ಓದಿ:ಇಂದು ಡಾ| ಹೆಗ್ಗಡೆ ಪ್ರಮಾಣ ವಚನ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ರಾಜರ್ಷಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.