Udupi ಸಾಲ ಕೊಡದ ಅಂಗಡಿ ಮಾಲಕನಿಗೆ ಹಲ್ಲೆ
Team Udayavani, May 12, 2024, 12:56 AM IST
ಉಡುಪಿ: ದಿನಸಿ ಸಾಮಗ್ರಿ ಸಾಲವಾಗಿ ಕೊಡದ ಅಂಗಡಿ ಮಾಲಕನಿಗೆ ಬಾಟಲಿಯಿಂದ ಚುಚ್ಚಿ ಗಾಯಗೊಳಿಸಿದ ಘಟನೆ ನಗರದಲ್ಲಿ ಸಂಭವಿಸಿದೆ.
ನಗರದ ಪದ್ಮಶಾಲಿ ಸಂಕೀರ್ಣದಲ್ಲಿರುವ ಮಳಿಗೆ ನಂ-2ರಲ್ಲಿ ಜನರಲ್ ಸ್ಟೋರ್ ಅಂಗಡಿ ನಡೆಸಿಕೊಂಡಿರುವ ನಾಗರಾಜ್ ಅವರಿಗೆ ಒಂದು ತಿಂಗಳ ಹಿಂದೆ ಉದಯ ಎಂಬಾತನು ತನ್ನ ಕೆಲಸಗಾರನಿಗೆ ದಿನಸಿ ಸಾಮಗ್ರಿಗಳನ್ನು ಸಾಲವಾಗಿ ಕೊಡುವಂತೆ ಕೇಳಿಕೊಂಡಿದ್ದ. ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ದ್ವೇಷದಿಂದ ಮೇ 10ರಂದು ರಾತ್ರಿ 10ಕ್ಕೆ ಅಂಗಡಿಯೊಳಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು ಕೈಯಲ್ಲಿದ್ದ ಒಡೆದ ಮದ್ಯದ ಬಾಟಲಿಯಿಂದ ನಾಗರಾಜ್ ಅವರ ಕುತ್ತಿಗೆಗೆ ಚುಚ್ಚಿದ್ದು, ಎದೆಗೆ ಚುಚ್ಚಲು ಬಂದಾಗ ತಪ್ಪಿಸಿಕೊಂಡಿದ್ದಾರೆ. ಎದೆ, ಕಾಲು, ತೊಡೆಗೆ ಗೀರಿದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.