Udupi ಶ್ರೀಕೃಷ್ಣ ಮಾಸೋತ್ಸವ: ಸಾಂಸ್ಕೃತಿಕ ವೈಭವ; ನೃತ್ಯ ರೂಪಕ,ಸಪ್ತ ವೀಣಾ ಲಹರಿ,ತಾಳ ಮದ್ದಳೆ
Team Udayavani, Aug 21, 2024, 1:21 AM IST
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಆಯೋಜಿಸಲಾದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ ಪ್ರಯುಕ್ತ ರಾಜಾಂಗಣದಲ್ಲಿ ಹಯಗ್ರೀವ ಜಯಂತಿ ಪ್ರಯುಕ್ತ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಬಹುಮಾನ ನೀಡಿ ಹರಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಜಾಂಗಣದಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ವತಿಯಿಂದ ಹಯಗ್ರೀವ ನಮನ ನೃತ್ಯ ರೂಪಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ವಿಪಂಚಿ ಬಳಗದ ವಿ| ಪಾವನಾ ಬಿ. ಆಚಾರ್ಯರ ನಿರ್ದೇಶನದಲ್ಲಿ ಸಪ್ತವೀಣಾ ಲಹರಿ, ಮಧ್ವಮಂಟಪದಲ್ಲಿ ಸುರತ್ಕಲ್ ತಡಂಬೈಲ್ ಶ್ರೀ ದುರ್ಗಾಂಬಾ ಯಕ್ಷಗಾನ ಮಂಡಳಿಯಿಂದ “ಸುದರ್ಶನ ವಿಜಯ’ ತಾಳಮದ್ದಳೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.