ಉಡುಪಿ ಶ್ರೀಕೃಷ್ಣ  ಬ್ರಹ್ಮಕಲಶಾಭಿಷೇಕಕ್ಕೆ ಸಚಿವರ ದಂಡು


Team Udayavani, May 10, 2017, 11:23 AM IST

10-REPORT-6.jpg

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಸುತ್ತು ಪೌಳಿಯ ನವೀಕರಣ ಕಾರ್ಯ ಸಮರ್ಪಣ ಪೂರ್ವಕ ಅಷ್ಟೋತ್ತರ ಸಹಸ್ರ ರಜತ ಕಲಶ ಸಹಿತ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯದ ಸಚಿವರ ದಂಡೇ ಭಾಗವಹಿಸುತ್ತಿದೆ ಎಂದು ಪರ್ಯಾಯ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮಾಹಿತಿ ನೀಡಿದರು.

ಮಂಗಳವಾರ ಶ್ರೀಕೃಷ್ಣ ಮಠದ ಕನಕ ಮಂಟಪದಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಐದು ದಿನಗಳ ಕಾಲ ಜರಗುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರಾದ ಉಮಾಭಾರತಿ, ಅನಂತ ಕುಮಾರ್‌, ಸದಾನಂದ ಗೌಡ, ಕಾಂಗ್ರೆಸ್‌ ಧುರೀಣರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ, ಸಂತೋಷ್‌ ಲಾಡ್‌, ಬಿಜೆಪಿಯ ಶಂಕರಮೂರ್ತಿ, ನಾಗಾಧಿಲ್ಯಾಂಡ್‌ ರಾಜ್ಯಪಾಲ ಪದ್ಮನಾಭ ಆಚಾರ್ಯ ಮತ್ತಿತರರು ಭಾಗವಹಿಸಲಿದ್ದಾರೆ.

ಮೇ 16: ಹೊರೆಕಾಣಿಕೆ
ಪೇಜಾವರ ಪಂಚಮ ಪರ್ಯಾಯದಂತೆ ಉತ್ತಮ ರೀತಿಯಲ್ಲಿ ಹೊರೆಕಾಣಿಕೆಯನ್ನು ಅರ್ಪಿಸಲು ನಿರ್ಧರಿಸಲಾಗಿದ್ದು, ಮೇ 16ರಂದು ಹೊರೆಕಾಣಿಕೆ ಮೆರವಣಿಗೆ ಜರಗಲಿದೆ. ಬ್ರಹ್ಮಕಲಶಗಳನ್ನು ಹೊತ್ತು ತರುವ ವಿಶೇಷ ಟ್ಯಾಬ್ಲೋ ರಚಿಸಲಾಗಿದೆ. ಅಂದು ಬೆಳಗ್ಗೆ ವಿಪ್ರ ಬಾಂಧವರಿಂದ ವಿಷ್ಣು ಸಹಸ್ರನಾಮ ಪಾರಾಯಣ ಹಾಗೂ ವಿವಿಧ ಭಜನ ಮಂಡಳಿಗಳಿಂದ ಕುಳಿತು ಭಜನೆ ಜರಗಲಿದೆ. 

ಸಂಜೆ ಜರಗುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.

ಪಂಚ ದಿನಗಳ ಕಾಲ ಜರಗುವ ಕಾರ್ಯ
ಕ್ರಮದಲ್ಲಿ ಉತ್ಕೃಷ್ಟ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮೇ 14ರಂದು ಯಕ್ಷಗಾನ, ಮೇ 15ರಂದು ಶೀಲಾ ಉಣ್ಣಿಕೃಷ್ಣನ್‌ ಅವರಿಂದ ಭರತನಾಟ್ಯ, ಮೇ 16ರಂದು ರಾಮಕೃಷ್ಣಮೂರ್ತಿ ಅವರಿಂದ ಕರ್ನಾಟಕ ಸಂಗೀತ, ಮೇ 17ರಂದು ಕೃಷ್ಣೇಂದ ವಾಡೆಕರ್‌ ಅವರಿಂದ ಹಿಂದೂಸ್ತಾನಿ ಹಾಗೂ ಮೇ 18ರಂದು ಮುಂಬಯಿಯ ಜಾಗೋ ಭಾರತ್‌ ತಂಡದವರಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಧಾರ್ಮಿಕ ಮುಖಂಡರು, ಉದ್ಯಮಿಗಳು ವಿಶೇಷ ಸಲಹೆ ಸೂಚನೆಗಳನ್ನು ನೀಡಿದರು. ಶ್ರೀಮಠದ ವಾಸುದೇವ ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.