Udupi; ಹೊರರಾಜ್ಯದ ಕಾರ್ಮಿಕರ ತಂಡಗಳ ಬೀದಿ ಕಾಳಗ: ಹಲವರು ವಶಕ್ಕೆ
ಸಾರ್ವಜನಿಕರಲ್ಲಿ ಭಯದ ವಾತಾವರಣ... ಸುಮೊಟೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು
Team Udayavani, Sep 23, 2024, 9:01 PM IST
ಉಡುಪಿ: ನಗರದಲ್ಲಿ ನೆಲೆಸಿರುವ ಹೊರರಾಜ್ಯದ ಕಾರ್ಮಿಕರ ತಂಡ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ನಗರದ ಪುತ್ತೂರು ನಯಂಪಳ್ಳಿ ಸ್ವರ್ಣ ನದಿ ಸೇತುವೆ ಸಮೀಪ ಎಪಿಜಿ ಲೇಬರ್ ಕಾಲನಿಯಲ್ಲಿ ಸೋಮವಾರ(ಸೆ23 ) ಬೆಳಗ್ಗೆ ಗಲಾಟೆ ಮಾಡಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದ್ದರು.
ಪೈಪ್‌ಲೈನ್ ಕಾಮಗಾರಿಗಾಗಿ ಉಡುಪಿಗೆ ಬಂದಿರುವ ಇವರು ಯಾವುದೋ ಕಾರಣಕ್ಕೆ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ್ದ ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದು, ಪೊಲೀಸರು ಬರುವಷ್ಟರಲ್ಲಿ ಗಲಾಟೆ ನಿಲ್ಲಿಸಿದ್ದಾರೆ.
ಘಟನೆ ಸಂಬಂಧ ಯಾರು ಗಂಭೀರ ಗಾಯಗೊಂಡಿಲ್ಲ. ಕ್ಷುಲ್ಲಕ ಕಾರಣಕ್ಕೆೆ ತಂಡದೊಳಗೆ ಗಲಾಟೆ ಸಂಭವಿಸಿದ್ದು, ಉಡುಪಿ ನಗರ ಠಾಣೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ.
ಆರೋಪಿಗಳಾದ ಮೂಖ್ರಾಮ್, ಸುಭಾಷ್ ಕುಮಾರ್, ಅಶೀಮ್, ವಿಕಾಸ್, ಸ್ಯಾಂಟ್ ಲಾಲ್, ವಿಶಾಲ್, ಮಗೇಶ್, ಅಖಿಲೇಶ್ ಎಂಬವರನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.