Udupi; ಮುಂಬಯಿಯ ಮಾನಸಿಕ ಅಸ್ವಸ್ಥ ಯುವತಿಯ ತಾಯಿ ಪತ್ತೆ
Team Udayavani, Nov 28, 2023, 12:27 AM IST
ಉಡುಪಿ: ವಾರದ ಹಿಂದೆ ರಕ್ಷಣೆಗೊಳಪಟ್ಟ ಮುಂಬಯಿಯ ಮಾನಸಿಕ ಅಸ್ವಸ್ಥ ಯುವತಿಯನ್ನು ಸಮಾಜಸೇವಕ ವಿಶು ಶೆಟ್ಟಿ ಅವರು ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ತಾಯಿಗೆ ಹಸ್ತಾಂತರಿಸಿದ್ದಾರೆ.
ಯುವತಿ ಮುಂಬಯಿ ಮೂಲದವಳಾಗಿದ್ದು, ಮಾಹಿತಿ ಪಡೆದ ಉಡುಪಿಯ ಶ್ರೀನಿವಾಸ್ ರಾವ್ ಅವರು ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಯುವತಿಯ ತಾಯಿಗೆ ತಿಳಿಸಿ ಅವರು ಬಾಳಿಗ ಆಸ್ಪತ್ರೆಗೆ ಬಂದು ಪೊಲೀಸರ ಸಹಕಾರದಲ್ಲಿ ಸಖೀ ಸೆಂಟರ್ನ ಸಮಾಲೋಚಕಿ ನೀತಾ ಅವರು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಆಸ್ಪತ್ರೆ ವೈದ್ಯರು ಹಾಗೂ ಸಿಬಂದಿ ಸಹಕಾರ ನೀಡಿದ್ದರು. ಯುವತಿಯ ತಾಯಿ ಕೂಡ ಕ್ಯಾನ್ಸರ್ಗೆ ತುತ್ತಾಗಿದ್ದು, ಈ ಕಾರಣಕ್ಕೆ ವಿಶು ಶೆಟ್ಟಿ ಅವರು ಆರ್ಥಿಕ ಶುಲ್ಕವನ್ನು ಭರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.